• Tag results for ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸರ್ಕಾರ ನೆಹರು ಹೆಸರನ್ನು ಹಾಳು ಮಾಡುತ್ತಿದೆ: ಸೊಸೈಟಿ ಸದಸ್ಯತ್ವದಿಂದ ಕೈ ಬಿಟ್ಟಿದ್ದಕ್ಕೆ ಖರ್ಗೆ ಆಕ್ರೋಶ

ಜವಹರ್ ಲಾಲ್ ನೆಹರು ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಸದಸ್ಯತ್ವದಿಂದ ತಮ್ಮ ಹೆಸರನ್ನ ಕೈ ಬಿಟ್ಟಿರುವುದಕ್ಕೆ ಕೇಂದ್ರ ಬಿಜೆಪಿ  ಸರ್ಕಾರದ ವಿರುದ್ಧ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

published on : 7th November 2019

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಯಾರೊಬ್ಬರ ಜೊತೆ ಮಾತುಕತೆ ನಡೆಸಿಲ್ಲ- ಮಲ್ಲಿಕಾರ್ಜುನ ಖರ್ಗೆ 

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಶಿವಸೇನೆ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವಂತೆ ಸರ್ಕಾರ ರಚನೆ ಸಂಬಂಧ ಯಾರೊಬ್ಬರ ಜೊತೆಗೂ ಕಾಂಗ್ರೆಸ್ ಚರ್ಚೆ ನಡೆಸಿಲ್ಲ, ಪ್ರತಿಪಕ್ಷ ಸ್ಥಾನದಲ್ಲಿ ಕೂರಲು ಜನಾದೇಶ ಇರುವುದಾಗಿ ಹೇಳಿದ್ದಾರೆ.

published on : 2nd November 2019

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಮಲ್ಲಿಕಾರ್ಜುನ ಖರ್ಗೆ 

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ತನ್ನ ಮೈತ್ರಿಕೂಟಗಳೊಂದಿಗೆ ಸೇರಿ ಸರ್ಕಾರ ರಚಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾರಾಷ್ಟ್ರ ರಾಜ್ಯ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 20th October 2019

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿಗೆ ಜಯ: 'ಕೈ' ಒಳಜಗಳದ ಬಗ್ಗೆ ಪ್ರತಿಕ್ರಿಯಿಸಲು ಖರ್ಗೆ ನಕಾರ

ರಾಜ್ಯ ಕಾಂಗ್ರೆಸ್ ನ ಪ್ರಮುಖ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ.

published on : 9th October 2019

ಇವಿಎಂ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿದ ಮಲ್ಲಿಕಾರ್ಜುನ್ ಖರ್ಗೆ: ಬ್ಯಾಲೆಟ್ ಪೇಪರ್ ಗೆ ಒತ್ತಾಯ

ಇವಿಎಂ ಮತಯಂತ್ರದ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿರುವ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಚುನಾವಣೆಯಲ್ಲಿ  ಬ್ಯಾಲೆಟ್ ಪೇಪರ್ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.

published on : 24th September 2019

ಮೋದಿಯಲ್ಲ, ಗಾಂಧೀಜಿ ಮಾತ್ರ ದೇಶದ ಪಿತಾಮಹ: ಫಡ್ನವೀಸ್ ಪತ್ನಿ ವಿರುದ್ದ ಖರ್ಗೆ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂದು ಸಂಭೋದಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತ ಅವರ ವಿರುದ್ದ ತೀವ್ರ ವಾಗ್ದಳಿ ನಡೆಸಿರುವ ಹಿರಿಯ ಕಾಂಗ್ರೆಸ್ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ, ಮಹಾತ್ಮ ಗಾಂಧಿ ಅವರಿಗೆ ಮಾತ್ರ ರಾಷ್ಟ್ರಪಿತ ಎಂಬ ಬಿರುದು ನೀಡಲಾಗಿದೆ ಎಂದು ಬುಧವಾರ ತಿರುಗೇಟು ನೀಡಿದ್ದಾರೆ.

published on : 18th September 2019

ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಸರ್ಕಾರಿ ಸಂಸ್ಥೆಗಳನ್ನು ಬಿಜೆಪಿ ತನ್ನ ರಾಜಕೀಯ ದುರುದ್ದೇಶಕ್ಕೆ ಬಳಸಿಕೊಂಡು, ವಿರೋಧ ಪಕ್ಷದ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದೆಂದು ಭಾವಿಸಿದ್ದರೆ, ಅದು ಬಿಜೆಪಿಯ ತಪ್ಪು ಕಲ್ಪನೆ ಎಂದು ಮಾಜಿ ಸಂಸದ..

published on : 4th September 2019

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಪಟ್ಟ?

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ...

published on : 2nd August 2019

ವಾಮಾಮಾರ್ಗದಿಂದ ಬಿಜೆಪಿ ಅಧಿಕಾರ ಹಿಡಿದಿದೆ- ಮಲ್ಲಿಕಾರ್ಜುನ ಖರ್ಗೆ

ವಾಮಾಮಾರ್ಗದಿಂದ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

published on : 29th July 2019

ಶಾಸಕರನ್ನು ಬೆದರಿಸಿ, ಹೆದರಿಸಿ ಸೆಳೆಯುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ಅನೇಕರು ವರ್ಷಾನುಗಟ್ಟಲೆ ಕಾಂಗ್ರೆಸ್ ನಲ್ಲಿದ್ದವರೂ ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಕೊಟ್ಡವರನ್ನು ಎಷ್ಟರ ಮಟ್ಟಿಗೆ...

published on : 7th July 2019

ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಪಟ್ಟ?

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ರಾಹುಲ್ ಗಾಂಧಿ ಕಠಿಣ ನಿರ್ಧಾರ ತೆಗೆದುಕೊಂಡಿರುವುದರಿಂದ...

published on : 22nd June 2019

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ: ರಾಜಕೀಯ ಕುತೂಹಲಕ್ಕೆ ರೆಕ್ಕೆಪುಕ್ಕ!

ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆಯ ಮಾಜಿ ಪ್ರತಿಪಕ್ಷದ ನಾಯಕ, ಕಾಂಗ್ರೆಸ್ ನ ಹಿರಿಯ ...

published on : 20th June 2019

ದಲಿತರ ಮೇಲೆ ನಿಜಕ್ಕೂ ಕಾಳಜಿ ಇದ್ದರೆ ಖರ್ಗೆ ಅವರನ್ನು ಸಿಎಂ ಮಾಡಿ ತೋರಿಸಿ: ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ನಾಯಕರನ್ನು ಕಡೆಗಣಿಸಲಾಗಿದೆ, ರಾಜ್ಯದ ಯಾವ ...

published on : 5th June 2019

ಖರ್ಗೆಯಾಗಲಿ, ಪರಮೇಶ್ವರ್ ಆಗಲಿ ಸಿಎಂ ಆಗುವುದು ಬೇಡ ಎಂದು ನಾವು ಹೇಳಲೇ ಇಲ್ಲ: ಸಿದ್ದರಾಮಯ್ಯ

ದಲಿತ ನಾಯಕರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡುವ ಸಂಬಂಧ ನೀಡಿದ್ದ ಹೇಳಿಕೆ ಮತ್ತು ಅದಕ್ಕೆ ...

published on : 5th June 2019

ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ಧರಾಮಯ್ಯರನ್ನು ದೂರುವುದು ಸರಿಯಲ್ಲ; ಖರ್ಗೆ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಸಿದ್ದರಾಮಯ್ಯ ಅವರನ್ನು ದೂರುವುದು ಸರಿಯಲ್ಲ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

published on : 24th May 2019
1 2 3 >