Advertisement
ಕನ್ನಡಪ್ರಭ >> ವಿಷಯ

ಮಸೂದ್ ಅಜರ್

Pakistan bans 11 terror groups associated with Hafiz Saeed's JUD and Masood Azhar's JEM

ಪಂಚತಾರಾ ಹೋಟೆಲ್ ಮೇಲೆ ದಾಳಿ ಬೆನ್ನಲ್ಲೇ, ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳ ನಿಷೇಧಿಸಿದ ಪಾಕಿಸ್ತಾನ  May 12, 2019

ತನ್ನ ಬುಡಕ್ಕೆ ಪೆಟ್ಟು ಬೀಳದ ಹೊರತು ಬುದ್ದಿ ಬರುವುದಿಲ್ಲ ಎಂಬ ಮಾತು ಪಾಕಿಸ್ತಾನ ವಿಚಾರದಲ್ಲಿ ಮತ್ತೆ ಸಾಬೀತಾಗಿದ್ದು, ಪಂಚತಾರಾ ಹೊಟೆಲ್ ದಾಳಿ ಬೆನ್ನಲ್ಲೇ ಇಮ್ರಾನ್ ಖಾನ್ ಸರ್ಕಾರ ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

Shiv Sena slams Congress for questioning timing of JeM chief’s listing

'ವಿಶ್ವಸಂಸ್ಥೆ ಮೋದಿ ಜೇಬಲಿಲ್ಲ, ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು': 'ಕೈ' ವಿರುದ್ಧ ಶಿವಸೇನೆ ಕಿಡಿ  May 04, 2019

ಉಗ್ರರ ವಿರುದ್ಧದ ಹೋರಾಟಕ್ಕೆ ಯಾವುದೇ ಸಮಯವಿಲ್ಲ.. ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು. ಇದು ಭಾರತದ ರಾಜತಾಂತ್ರಿಕತೆಗೆ ಸಿಕ್ಕ ಜಯ ಎಂದು ಶಿವಸೇನೆ ಹೇಳಿದೆ.

Pakistan imposes travel ban on JeM chief Masood Azhar, issues order to freeze assets

ಉಗ್ರ ಮಸೂದ್ ಅಜರ್ ಮೇಲೆ ಪ್ರವಾಸ ನಿಷೇಧ ಹೇರಿದ ಪಾಕ್ ಸರ್ಕಾರ, ಆಸ್ತಿ-ಪಾಸ್ತಿ ಜಪ್ತಿಗೂ ಆದೇಶ!  May 03, 2019

ಪುಲ್ವಾಮ ಉಗ್ರ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ವಿವಿಧ ಉಗ್ರ ದಾಳಿಗಳ ರೂವಾರಿಯಾಗಿದ್ದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಕೂಡ ಆತ ಮೇಲೆ ಗಂಭೀರ ಕ್ರಮ ಕೈಗೊಂಡಿದೆ.

Mike Pompio

ಮಸೂದ್ ಅಜರ್ ಜಾಗತಿಗ ಉಗ್ರ ಎಂಬ ಘೋಷಣೆ ಅಮೆರಿಕಾದ ರಾಜತಾಂತ್ರಿಕ ಗೆಲುವು: ಮೈಕ್ ಪೊಂಪಿಯೊ  May 02, 2019

ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ(ಜೆಇಎಂ) ಸಂಘಟನೆ ಮುಖ್ಯಸ್ಥ ಮಸೂದ್ ...

Jaish-e-Mohammed founder Maulana Masood Azhar

ಮಸೂದ್ ಅಜರ್ ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ; ಚೀನಾ ಹೇಳಿದ್ದೇನು?  May 02, 2019

ಪ್ರಾಣಾಂತಿಕ ಬಾಂಬ್ ದಾಳಿ ನಡೆಸಿದ ಬಗ್ಗೆ ಭಾರತ ಹೊಸ ಬಲವಾದ ಸಾಕ್ಷ್ಯಾಧಾರಗಳನ್ನು ಹಂಚಿಕೊಂಡ ನಂತರ ...

Big victory: PM on Azhar's listing as global terrorist by UN

ಮಸೂದ್ ಅಜರ್ ಜಾಗತಿಕ ಉಗ್ರ: ಇದು ಆರಂಭವಷ್ಟೇ ಇನ್ನೂ ಏನಾಗುತ್ತೆ ಕಾದು ನೋಡಿ: ಮೋದಿ  May 02, 2019

ಮಸೂದ್ ಅಜರ್ ನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಣೆ ಮಾಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಭಾರತಕ್ಕೆ ಸಂದ ಬೃಹತ್ ಗೆಲುವು ಎಂದು ಬಣ್ಣಿಸಿದ್ದಾರೆ.

Will 'immediately' enforce sanctions imposed on Azhar: Pak

ಮಸೂದ್ ಅಜರ್ ಜಾಗತಿಕ ಉಗ್ರ: ಪಾಕ್ ಪ್ರತಿಕ್ರಿಯೆ ಏನು ಗೊತ್ತೇ?  May 01, 2019

ಮಸೂದ್ ಅಜರ್ ನ್ನು ಜಾಗತಿಕ ಉಗ್ರನ ಪಟ್ಟಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿಸಿದ್ದು, ಪಾಕಿಸ್ತಾನ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ.

BJP credits PM Modi for Azhar's listing

'ಮಸೂದ್ ಅಜರ್ ಗೆ ಜಾಗತಿಕ ನಿಷೇಧದ ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲಬೇಕು'  May 01, 2019

ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಗೆ ಜಾಗತಿಕ ಮಟ್ಟದಲ್ಲಿ ವಿಶ್ವಸಂಸ್ಥೆ ನಿಷೇಧ ವಿಧಿಸಿದೆ. ಈ ಯಶಸ್ಸಿನ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕೆಂದು ಬಿಜೆಪಿ ಹೇಳಿದೆ.

Masood Azhar

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಮಸೂದ್ ಅಜರ್ ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಣೆ!  May 01, 2019

ಕೊನೆಗೂ ಭಾರತದ ಒತ್ತಡಕ್ಕೆ ಮಣಿದ ಚೀನಾ ಉಗ್ರ ಮಸೂದ್ ಅಜರ್ ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಆಕ್ಷೇಪಣೆ ಹಿಂಪಡೆದ ಹಿನ್ನಲೆಯಲ್ಲಿ ಇದೀಗ ವಿಶ್ವಸಂಸ್ಧೆಯ ಭದ್ರತಾ ಮಂಡಳಿ ಅಜರ್ ನನ್ನು ಜಾಗತಿಕ...

China-Masood Azar

ಭಾರತದೆದುರು ಮಂಡಿಯೂರಿದ ಚೀನಾ, ಮಸೂದ್ ಅಜರ್ ನಿಷೇಧಕ್ಕೆ ಇದ್ದ ಅಡ್ಡಿ ವಾಪಸ್ ಸುಳಿವು!  Apr 30, 2019

ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ ನಿಷೇಧಕ್ಕೆ ವಿಶ್ವಸಂಸ್ಥೆಯಲ್ಲಿ ಈ ವರೆಗೂ ಅಡ್ಡಗಾಲು ಹಾಕಿದ್ದ ಚೀನಾ ಕೊನೆಗೂ ಭಾರತದೆದುರು ಮಂಡಿಯೂರಿದೆ.

Haji Subhan-Narendra Modi

1 ಗಂಟೆಯೊಳಗೆ ಪಾಕ್ ಧೂಳಿಪಟ, ಆದರೆ ಚೀನಾ ವಿರುದ್ಧ ಬಾಯಿ ಬಿಡುತ್ತಿಲ್ಲ ಯಾಕೆ?: ಮೋದಿಗೆ ಹಾಜಿ ಪ್ರಶ್ನೆ  Mar 31, 2019

ಭಾರತ ಮನಸ್ಸು ಮಾಡಿದರೆ 1 ಗಂಟೆಯೊಳಗೆ ಪಾಕಿಸ್ತಾನ ಸರ್ವನಾಶವಾಗುತ್ತೆ. ಆದರೆ ಪ್ರಧಾನಿ ನರೇಂದ್ರ ಮೋದಿ ಯಾಕೆ ಚೀನಾ ವಿರುದ್ಧ ಈಗಲೂ ಒಂದೇ ಒಂದು ಮಾತೂ ಆಡುತ್ತಿಲ್ಲ ಅಂತಾ...

'Act cautiously': China tells US after its UN move on Masood Azhar

ಅಮೆರಿಕ ಅಜರ್‌ ವಿರುದ್ಧ ಬಲವಂತದ ನಿರ್ಣಯ ಮಂಡಿಸುವ ಮೂಲಕ ವಿಶ್ವಸಂಸ್ಥೆಯನ್ನು ಕಡೆಗಣಿಸುತ್ತಿದೆ: ಚೀನಾ  Mar 28, 2019

ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ನಿಟ್ಟಿನಲ್ಲಿ ಅಮೆರಿಕ...

Germany initiates move at European Union to list Jaish chief Masood Azhar as global terrorist

ಮಸೂದ್ ಅಜರ್ ಜಾಗತಿಕ ಉಗ್ರ ಘೋಷಣೆ ಪ್ರಕ್ರಿಯೆಗೆ ಜರ್ಮನಿ ಚಾಲನೆ!  Mar 20, 2019

ಮುಂಬೈ ಉಗ್ರ ದಾಳಿ, ಪುಲ್ವಾಮ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ ನ್ನು ಜಾಗತಿಕ ಉಗ್ರನನ್ನಾಗಿ ಘೋಷಣೆ ಮಾಡುವುದಕ್ಕೆ ಯುರೋಪಿಯನ್ ಯೂನಿಯನ್ ನಲ್ಲಿ ಜರ್ಮನಿ ಪ್ರಕ್ರಿಯೆಯನ್ನು

On JEM Chief Masood Azhar, Chinese Envoy Says

ಮಸೂದ್ ಅಜರ್ ವಿಚಾರ: ಶೀಘ್ರ ಗೊಂದಲ ನಿವಾರಣೆಯಾಗಲಿದೆ ಎಂದ ಚೀನಾ  Mar 17, 2019

ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ತಡೆವೊಡ್ಡಿದ್ದ ಚೀನಾ ಇದೀಗ ಈ ಗೊಂದಲ ಶೀಘ್ರ ನಿವಾರಣೆಯಾಗಲಿದೆ ಎಂದು ಹೇಳಿದೆ.

India will be 'patient' with China for 'as long as it takes' to list Masood Azhar as global terrorist

ಉಗ್ರ ಪಟ್ಟಿಗೆ ಮಸೂದ್ ಸೇರ್ಪಡೆಗೆ ಚೀನಾ ಅಡ್ಡಿ: ಸಂಯಮದಿಂದ ಪ್ರಯತ್ನ ಮುಂದುವರೆಸುತ್ತೇವೆ ಎಂದ ಭಾರತ  Mar 16, 2019

ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಹಾಗೂ ಪುಲ್ವಾಮ ಉಗ್ರ ದಾಳಿಯ ರೂವಾರಿ ಮಸೂದ್ ಅಜರ್ ನನ್ನು ಜಾಗತಿಕ...

All is Well, No Damage Done in Balakot Air Strike, Says JEM Chief Masood Azhar

'ಬಾಲಾಕೋಟ್ ನಲ್ಲಿ ಏನೂ ಆಗಿಲ್ಲ.. ದರ್‌ ನಂತಹವರು ಸಾಕಷ್ಟಿದ್ದಾರೆ, ಯಾವಾಗ ಬೇಕಾದ್ರೂ ಬರಬಹುದು'  Mar 16, 2019

ನಾನು ಸತ್ತಿಲ್ಲ ಬದುಕಿದ್ದೇನೆ.. ಅಂತೆಯೇ ನನಗೇನೂ ಆಗಿಲ್ಲ.. ನನ್ನ ಮೂತ್ರಪಿಂಡಗಳು ಆರೋಗ್ಯವಾಗಿವೆ.. ಬಿಲ್ಲುಬಾಣಗಳೊಂದಿಗೆ ಮೋದಿಯೊಂದಿಗೂ ಸ್ಪರ್ಧೆಗಿಳಿಯಬಲ್ಲೆ ಎಂದು ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿದ್ದಾನೆ.

US, France And UK in intense discussions with China on Masood Azhar listing at UN

ಉಗ್ರ ಪಟ್ಟಿಗೆ ಮಸೂದ್ ಸೇರಿಸಲು ಚೀನಾ ಅಡ್ಡಗಾಲು, ಅಮೆರಿಕ, ಫ್ರಾನ್ಸ್, ಬ್ರಿಟನ್ ನಿಂದ 'ಪ್ಲಾನ್ ಬಿ' ಜಾರಿ!  Mar 16, 2019

ಜಾಗತಿಕ ಉಗ್ರ ಪಟ್ಟಿಗೆ ಮಸೂದ್ ಅಜರ್ ನನ್ನು ಸೇರಿಸುವ ಭಾರತದ ಪ್ರಯತ್ನಕ್ಕೆ ಅಡ್ಡಿಯಾಗುವ ಚೀನಾ ನಡೆ ಅದಕ್ಕೇ ತಿರುಗುಬಾಣವಾಗುವ ಮುನ್ಸೂಚನೆ ದೊರೆತಿದೆ.

Is the Dalai Lama a terrorist? Twitterati slam Pakistan journalist who compared him to Masood Azhar

ಬೌದ್ಧಗುರು ದಲೈಲಾಮರನ್ನು ಉಗ್ರ ಎಂದು ಕರೆದು ಉಗಿಸಿಕೊಂಡ ಪಾಕ್ ಪತ್ರಕರ್ತ!  Mar 16, 2019

ಪುಲ್ವಾಮ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮಸೂಗ್ ಅಜರ್ ನನ್ನು ಬೆಂಬಲಿಸುವ ಭರದಲ್ಲಿ ಪಾಕಿಸ್ತಾನದ ಪತ್ರಕರ್ತನೋರ್ವ ಬೌದ್ಧಗುರು ದಲೈಲಾಮರನ್ನು ಉಗ್ರಗಾಮಿ ಎಂದು ಕರೆದು ಸಾಮಾಜಿಕ ಜಾಲತಾಣಗಳಲ್ಲಿ ಉಗಿಸಿಕೊಳ್ಳುತ್ತಿದ್ದಾನೆ.

Masood Azhar

ಉಗ್ರ ಮಸೂದ್ ಅಜರ್ ಆಸ್ತಿ ಜಪ್ತಿಗೆ ಫ್ರಾನ್ಸ್ ನಿರ್ಧಾರ!  Mar 15, 2019

ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಆಸ್ತಿ ಜಪ್ತಿಗೆ ಫ್ರಾನ್ಸ್ ನಿರ್ಧಾರ ಕೈಗೊಂಡಿದೆ.

Is the Dalai Lama a terrorist? Twitterati slam Pakistan journalist who compared him to Masood Azhar

ದಲೈ ಲಾಮಾಗೆ ಮಸೂದ್ ಅಜರ್ ಹೋಲಿಕೆ: ಪಾಕ್ ಪತ್ರಕರ್ತನಿಗೆ ಟ್ವಿಟರ್ ನಲ್ಲಿ ತಪರಾಕಿ!  Mar 14, 2019

ಪಾಕಿಸ್ತಾನದ ಪತ್ರಕರ್ತನೋರ್ವ ಟ್ವಿಟರ್ ನಲ್ಲಿ ಬೌದ್ಧ ಧರ್ಮಗುರು ದಲೈಲಾಮ ಅವರನ್ನು ಉಗ್ರ ಮಸೂದ್ ಅಜರ್ ಗೆ ಹೋಲಿಕೆ ಮಾಡಿ ಟ್ವೀಟಿಗರಿಂದ ಭರ್ಜರಿ ತಪರಾಕಿ ಪಡೆದಿದ್ದಾನೆ.

Page 1 of 2 (Total: 32 Records)

    

GoTo... Page


Advertisement
Advertisement