• Tag results for ಮಹತ್ವ

ಬಿಜೆಪಿಯೇತರ ಸಿಎಂಗಳ ವರ್ಚುವಲ್ ಸಭೆ ಕರೆದ ಸೋನಿಯಾ, ಉದ್ಧವ್ ಠಾಕ್ರೆ ಗೈರು ಸಾಧ್ಯತೆ

ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟಿನ ವಿವಾದದಿಂದ ಹೊರಬಂದಿರುವ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆ ಸೋರಿ ಜಂಟಿಯಾಗಿ ಬಿಜೆಪಿಯೇತರ ಸಿಎಂಗಳ

published on : 26th August 2020

ಕೊರೋನಾವೈರಸ್ ವಿರುದ್ಧ ಪ್ರತಿಕಾಯ (ಅಂಟಿಬಾಡಿ )ಅಭಿವೃದ್ಧಿಯಲ್ಲಿ ಮಹತ್ವದ ಪ್ರಗತಿ-ಇಸ್ರೇಲ್ 

ಕೊರೋನಾವೈರಸ್ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ  ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಹೇಳಿದ್ದಾರೆ.

published on : 5th May 2020

ವೈಕುಂಠ ಏಕಾದಶಿ ಅಂದರೇನು? ಹೀಗಿದೆ ಒಂದು ಕಥೆ

ವೈಕುಂಠ ಏಕಾದಶಿ ಸನಾತನ ಧರ್ಮಾನುಯಾಯಿಗಳು ಶ್ರದ್ಧಾ ಭಕ್ತಿಗಳಿಂದ ವಿಷ್ಣುವನ್ನು ಪೂಜಿಸುವ ಮಹತ್ವದ ದಿನ. ಏಕಾದಶಿ ಅಂದರೆ ಹನ್ನೊಂದು ಎಂಬ ಅರ್ಥವಿದೆ. ಒಂದು ತಿಂಗಳಲ್ಲಿ 2 ಏಕಾದಶಿಗಳಿರುತ್ತವೆ. ಈ ದಿನದಂದು ಉಪವಾಸವಿದ್ದು, ವ್ರತಾಚರಣೆ ಮಾಡುವ ಸಂಪ್ರದಾಯವಿದೆ. ಇನ್ನೂ ಕೆಲವರು ಏಕಾದಶಿಯ ದಿನದಂದು ಮೌನ ವ್ರತಾಚರಣೆ ಮಾಡುತ್ತಾರೆ. 

published on : 6th January 2020

 ಹೌದಿ ಮೋದಿ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಸಾಧ್ಯತೆ

ಸೆ.20 ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಡೀ ವಿಶ್ವ  ಮೋದಿ -ಟ್ರಂಪ್ ಭಾಗವಹಿಸುವ ಹೌದಿ ಮೋದಿ ಕಾರ್ಯಕ್ರಮದವನ್ನು ಎದುರು ನೋಡುತ್ತಿದೆ.

published on : 20th September 2019

ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳು ಬೇಡ: ಸಚಿವರಿಗೆ ಪ್ರಧಾನಿ 

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳನ್ನು ಮಾಡುವುದು ಬೇಡ ಎಂದು ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. 

published on : 29th August 2019

ಲೋಕಸಭೆ: ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ

ಕರ್ನಾಟಕದ ಯುವಕರಿಗೆ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗ ಸಿಗಬೇಕು. ಅವರಿಗೆ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳಲ್ಲಿ ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.

published on : 27th June 2019

ಅಂತಾರಾಷ್ಟ್ರೀಯ ಮಹಿಳಾ ದಿನ: ಅಸ್ತಿತ್ವಕ್ಕೆ ಬಂದ ಇತಿಹಾಸ ಮತ್ತು ಪ್ರಾಮುಖ್ಯತೆ

ಮಾ.8, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಸ್ತ್ರೀತ್ವವನ್ನು, ಸ್ತ್ರೀಯರ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಸಾಧನೆಗಳನ್ನು, ಸಮಾಜಕ್ಕೆ ಅವರ ಕೊಡುಗೆಗಳನ್ನು ಸಂಭ್ರಮಿಸುವ ದಿನ.

published on : 7th March 2019