ರಾಜಕೀಯಇಂದಿರಾ ಕ್ಯಾಂಟೀನ್ ಬದಲು ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಚಿಂತನೆ: ಆರ್.ಅಶೋಕ್
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದ ಇಂದಿರಾ ಕ್ಯಾಂಟೀನ್ ಗೆ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡುವ ಬಗ್ಗೆ ಗಂಭೀರ ಚಿಂತನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ.