• Tag results for ಮಹಾಘಟಬಂಧನ್

ಬಿಹಾರ ಚುನಾವಣೆ ಫಲಿತಾಂಶ: ಸ್ವಪಕ್ಷದ ವಿರುದ್ಧ ಕಾಂಗ್ರೆಸ್ ನಾಯಕ ತಾರೀಕ್ ಅನ್ವರ್ ಅಸಮಾಧಾನ 

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನದಿಂದಾಗಿಯೇ ಮಹಾಘಟಬಂಧನ ಸರ್ಕಾರ ರಚನೆ ಸಾಧ್ಯತೆ ಕ್ಷೀಣಿಸಿದ್ದು ಎಂದು ಕಾಂಗ್ರೆಸ್ ನ ನಾಯಕ ತಾರೀಕ್ ಅನ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 12th November 2020

ಮಹಾಘಟಬಂಧನ್ ಶಾಸಕಾಂಗ ಪಕ್ಷದ ನಾಯಕರಾಗಿ ತೇಜಶ್ವಿ ಆಯ್ಕೆ, ವಂಚನೆಯಿಂದ ಎನ್ ಡಿಎ ಗೆಲುವು ಎಂದ ಲಾಲು ಪುತ್ರ

ಮಹಾಘಟಬಂಧನ್ ಶಾಸಕಾಂಗ ಪಕ್ಷದ ನಾಯಕರಾಗಿ ಆರ್ ಜೆಡಿಯ ತೇಜಶ್ವಿ ಯಾದವ್ ಅವರು ಗುರುವಾರ ಆಯ್ಕೆಯಾಗಿದ್ದಾರೆ.

published on : 12th November 2020

ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸಲಿದೆ: ಫಲಿತಾಂಶದ ಟ್ರೆಂಡ್ ತಿರಸ್ಕರಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಆಡಳಿತರೂಢ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಸರ್ಕಾರ ರಚಿಸುವ ಅವಕಾಶ ಇದೆ. ಹೀಗಾಗಿ ಸದ್ಯದ ಟ್ರೆಂಡ್‌ ಹೊರತಾಗಿಯೂ ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸಲಿದೆ ಎಂದು ಆರ್‌ಜೆಡಿ ವಿಶ್ವಾಸ ವ್ಯಕ್ತಪಡಿಸಿದೆ

published on : 10th November 2020

ಬಿಹಾರ ಫಲಿತಾಂಶ: ಎನ್‌ಡಿಎ ಮುನ್ನಡೆ ಸಾಧಿಸಿದ್ದರೂ, ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಹೆಚ್ಚಿದೆ ಅವಕಾಶ!

ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಎನ್‌ಡಿಎ ಆರ್‌ಜೆಡಿ ನೇತೃತ್ವದ ಗ್ರ್ಯಾಂಡ್ ಅಲೈಯನ್ಸ್ ವಿರುದ್ಧ 4 ಸ್ಥಾನಗಳಲ್ಲಿ 119 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಅವಕಾಶಗಳು ಹೆಚ್ಚಿವೆ.

published on : 10th November 2020

ಬಿಹಾರ ಚುನಾವಣೆ: ಮಹಾಘಟಬಂಧನ್- ಎನ್ ಡಿಎ ನಡುವೆ ನೇರ ಹಣಾಹಣಿ; ಉಭಯ ಪಕ್ಷಗಳಿಂದಲೂ ಪ್ರಬಲ ಸ್ಪರ್ಧೆ

ಕೊರೋನೋತ್ತರ ಮೊದಲ ಚುನಾವಣೆಯಾಗಿದ್ದ ಬಿಹಾರದ ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಹಿನ್ನಡೆ ಕಾಯ್ದುಕೊಂಡಿದ್ದ ಎನ್ ಡಿಎ ಮೈತ್ರಿಕೂಟ ನಿಧಾನವಾಗಿ ಆರ್ ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಗೆ ಪ್ರಬಲ ಪೈಪೋಟಿ ನೀಡಲು ಪ್ರಾರಂಭಿಸಿದೆ.

published on : 10th November 2020

ಚುನಾವಣೋತ್ತರ ಸಮೀಕ್ಷೆ: ಬಿಹಾರದಲ್ಲಿ ಮತ್ತೆ ಅತಂತ್ರ ವಿಧಾನಸಭೆ, ಮಹಾಘಟಬಂಧನ್ ಗೆ ಹೆಚ್ಚು ಸ್ಥಾನ

ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಮೂರನೇ ಹಾಗೂ ಕೊನೆಯ ಹಂತದ ಮತದಾನಕ್ಕೆ ಶನಿವಾರ ಸಂಜೆ ತೆರೆ ಬಿದ್ದಿದ್ದು, ಈಗ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಿದೆ.

published on : 7th November 2020