ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ? ಅಂತ ಮುಖಕ್ಕೆ ಮೈಕ್ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ ನನಗಂತೂ ಅರ್ಥವಾಗುತ್ತಿಲ್ಲ.