• Tag results for ಮಹಾರಾಷ್ಟ್ರ ಅಪಘಾತ

ಲಾರಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ; ಆರು ಮಂದಿ ಸ್ಥಳದಲ್ಲೇ ದುರ್ಮರಣ

ಮಹಾರಾಷ್ಟ್ರದ ಸತಾರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. 

published on : 12th September 2019