ಕ್ರೀಡೆಮಹಿಳಾ ಫುಟ್ಬಾಲ್ ಆಟಗಾರರ ಮೇಲೆ ಹಲ್ಲೆ: ಕಠಿಣ ಕಾನೂನು ಕ್ರಮಕ್ಕೆ ಅನುರಾಗ್ ಠಾಕೂರ್ ಆದೇಶ
ಗೋವಾದಲ್ಲಿ ನಡೆಯುತ್ತಿರುವ ಇಂಡಿಯನ್ ವುಮೆನ್ಸ್ ಲೀಗ್ ಟೂರ್ನಮೆಂಟ್ನಲ್ಲಿ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಸದಸ್ಯರಿಂದ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಮಹಿಳಾ ಫುಟ್ಬಾಲ್ ಆಟಗಾರರು ಆರೋಪಿಸಿದ್ದಾರೆ.