ದೇಶಮಹಿಳಾ ಕಬಡ್ಡಿ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ ನೀಡಿದ ವಿಡಿಯೋ ವೈರಲ್, ಅಧಿಕಾರಿ ಅಮಾನತು
ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು...