ರಾಜ್ಯಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಅಗತ್ಯ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಈ ಮಹತ್ವದ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಕೈಗೊಳ್ಳುವಂತೆ ಸಂಶೋಧಕರಲ್ಲಿ ನಾನು ಮನವಿ ಮಾಡುತ್ತೇನೆ. ಇದರಿಂದ ನಾವು ಈ ಕ್ಷೇತ್ರದ ಬಗ್ಗೆ ಆಳವಾದ ತಿಳುವಳಿಕೆ ಬೆಳೆಸಿಕೊಳ್ಳಲು ಹಾಗೂ ವೈದ್ಯಕೀಯ ಕ್ಷೇತ್ರವನ್ನು ಹೆಚ್ಚು ವಾಸ್ತವಿಕಗೊಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.