ದೇಶ2022ರಲ್ಲಿ ಮಹಿಳೆಯರ ವಿರುದ್ದ 31,000 ಅಪರಾಧ ಪ್ರಕರಣಗಳು ದಾಖಲು: ರಾಷ್ಟ್ರೀಯ ಮಹಿಳಾ ಆಯೋಗ
2022ರಲ್ಲಿ ಮಹಿಳೆಯರ ವಿರುದ್ಧ ನಡೆದ ಅಪರಾಧಗಳಿಗೆ ಸಂಬಂಧಿಸಿದಂತೆ ಸುಮಾರು 31,000 ದೂರುಗಳನ್ನು ಸ್ವೀಕರಿಸಲಾಗಿದ್ದು, ಇದು 2014 ರಿಂದೀಚೆಗೆ ಅತಿ ಹೆಚ್ಚು ಎಂದು ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯು) ತಿಳಿಸಿದೆ.