ತನ್ನ ಮದುವೆಯ ಪ್ರಸ್ತಾಪ ತಿರಸ್ಕರಿಸಿದ್ದು ಅಲ್ಲದೆ ಅವಮಾನಿಸಿದಳು ಎಂಬ ಕಾರಣ ಮುಂಬೈನಲ್ಲಿ ವ್ಯಕ್ತಿಯೊಬ್ಬ ಬ್ಲೇಡ್ನಿಂದ 25 ವರ್ಷದ ಮಹಿಳೆಯ ಕತ್ತು ಸೀಳಿದ್ದಾನೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.