ದೇಶಬಿಹಾರ: ಆಸ್ಪತ್ರೆಯೊಳಗೆ ಅತ್ಯಾಚಾರಕ್ಕೆ ಯತ್ನ, ಡಾಕ್ಟರ್ ಖಾಸಗಿ ಅಂಗವನ್ನು ಬ್ಲೇಡ್ನಿಂದ ಗಾಯಗೊಳಿಸಿದ ಮಹಿಳೆ!
ಖಾಸಗಿ ಅಂಗವನ್ನು ಗಾಯಗೊಳಿಸಿ ನಂತರ ಅಲ್ಲಿಂದ ಓಡಿ ಹೋಗಿದ್ದು, ತದನಂತರ ಆಸ್ಪತ್ರೆಯ ಹೊರಗಿನಿಂದ ಘಟನೆಯ ಬಗ್ಗೆ ತಿಳಿಸಲು ಸಹಾಯವಾಣಿ ಸಂಖ್ಯೆ 112 ಗೆ ಡಯಲ್ ಮಾಡಿರುವುದಾಗಿ ಸಂತ್ರಸ್ತೆ ಹೇಳಿದ್ದಾರೆ.