ದೇಶಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್ಐಎಯಿಂದ ಮಾಜಿ ಎನ್ ಕೌಂಟರ್ ಸ್ಪೆಶಲಿಸ್ಟ್ ಪ್ರದೀಪ್ ಶರ್ಮಾ ಬಂಧನ
ಉದ್ಯಮಿ ಮುಖೇಶ್ ಅಂಬಾನಿ ಮನೆ ಆಂಟಿಲಿಯಾ ಬಳಿ ಸ್ಫೋಟಕ ಪ್ರಕರಣ ಮತ್ತು ಉದ್ಯಮಿ ಮನ್ಸುಖ್ ಹಿರಾನ್ ಹತ್ಯೆ ಪ್ರಕರಣದಲ್ಲಿ ಭಾಗಿ ಆರೋಪದ ಮೇರೆಗೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಗುರುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.