• Tag results for ಮಾಧ್ಯಮ

'ವಾಕ್ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಕುರಿತು ಭಾರತಕ್ಕೆ ಉಪನ್ಯಾಸ ನೀಡಬೇಡಿ': ಸಾಮಾಜಿಕ ಮಾಧ್ಯಮ ಸಂಸ್ಥೆಗಳಿ ರವಿಶಂಕರ್ ಪ್ರಸಾದ್ ಎಚ್ಚರಿಕೆ

ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಶನಿವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಭಾರತಕ್ಕೆ "ವಾಕ್ ಸ್ವಾತಂತ್ರ್ಯ" ಮತ್ತು "ಪ್ರಜಾಪ್ರಭುತ್ವ" ಕುರಿತು ಉಪನ್ಯಾಸ ನೀಡಬೇಡಿರೆಂದು ಎಚ್ಚರಿಸಿದ್ದಾರೆ. ಅಲ್ಲದೆ ಈ "ಲಾಭ ಗಳಿಸುವ" ಸಂಸ್ಥೆಗಳು ಭಾರತದಲ್ಲಿ ಹಣ ಸಂಪಾದಿಸಲು ಬಯಸಿದರೆ, ಅವರು "ಭಾರತೀಯ ಸಂವಿಧಾನ ಮತ್ತು ಭಾರತೀಯ ಕಾನೂನುಗಳನ್ನು" ಅನುಸರಿಸಬ

published on : 20th June 2021

ಮೇ ತಿಂಗಳಲ್ಲಿ ನೀಡಿರುವ ಲಸಿಕೆ ಸಂಖ್ಯೆ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ವರದಿ: ಸರ್ಕಾರ 

ಮೇ ತಿಂಗಳಲ್ಲಿ ನೀಡಿರುವ ಲಸಿಕೆ ಸಂಖ್ಯೆ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ವರದಿ ಪ್ರಕಟವಾಗಿದ್ದು ಇದಕ್ಕೆ ಯಾವುದೇ ಆಧಾರವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. 

published on : 2nd June 2021

ಮಾಧ್ಯಮ ಬಹಿಷ್ಕಾರ ವಿವಾದದ ಬೆನ್ನಲ್ಲೇ ಫ್ರೆಂಚ್ ಓಪನ್‌ನಿಂದ ಹಿಂದೆ ಸರಿದ ನವೋಮಿ ಒಸಾಕಾ

ಪತ್ರಿಕಾಗೋಷ್ಠಿಯನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ 15 ಸಾವಿರ ಡಾಲರ್ ದಂಡಕ್ಕೆ ಒಳಗಾಗಿದ್ದ ಜಪಾನಿನ ನವೋಮಿ ಒಸಾಕಾ, ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಂದ ಹಿಂದಕ್ಕೆ ಸರಿದಿದ್ದಾರೆ.

published on : 1st June 2021

'ತಿರುಚಿದ ಮೀಡಿಯಾ' ವಿವಾದ: ಕೇಂದ್ರದಿಂದ ಸ್ಪಷ್ಟನೆ ಬಯಸುವುದು ಸ್ಥಾಯಿ ಸಮಿತಿಯ ಆದೇಶದ ವ್ಯಾಪ್ತಿಯಲ್ಲಿರುತ್ತದೆ- ತರೂರ್

ಟೂಲ್ ಕಿಟ್ ವಿವಾದದ ನಡುವೆ ತಿರುಚಿದ ಮಾಧ್ಯಮ ವಿಚಾರ ಕುರಿತಂತೆ ಟ್ವಿಟರ್ ಸಂಸ್ಥೆಯೊಂದಿಗಿನ ತನ್ನ ಸಂವಹನದ ಬಗ್ಗೆ  ಐಟಿ ಸ್ಥಾಯಿ ಸಮಿತಿ ಮಾಹಿತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಅದರ ಬಗ್ಗೆ ಸಮಗ್ರ ಪ್ರತಿಕ್ರಿಯೆಯನ್ನು ಪಡೆದಿದೆ ಎಂದು ಕಾಂಗ್ರೆಸ್  ಮುಖಂಡ ಶಶಿ ತರೂರ್ ಬುಧವಾರ ಹೇಳಿದ್ದಾರೆ.

published on : 26th May 2021

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಕಾಂಗ್ರೆಸ್ 'ಟೂಲ್ ಕಿಟ್' ಟ್ವೀಟ್: 'ತಿರುಚಲ್ಪಟ್ಟಿರುವ ಮೀಡಿಯಾ' ಎಂದ ಟ್ವಿಟ್ಟರ್!

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಕಾಂಗ್ರೆಸ್ 'ಟೂಲ್ ಕಿಟ್' ಟ್ವೀಟ್ 'ತಿರುಚಲ್ಪಟ್ಟಿರುವ ಮೀಡಿಯಾ' ಎಂದು  ಟ್ವಿಟ್ಟರ್ ಹೇಳಿದೆ.

published on : 21st May 2021

ಮಾಧ್ಯಮಗಳಿಗೆ ನ್ಯಾಯಾಲಯದ ವಿಚಾರಣೆಯನ್ನು ವರದಿ ಮಾಡುವ ಹಕ್ಕಿದೆ: ಮದ್ರಾಸ್ ಹೈಕೋರ್ಟ್ ಹೇಳಿಕೆ ತಳ್ಳಿ ಹಾಕಲು 'ಸುಪ್ರೀಂ' ನಕಾರ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣಕ್ಕೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಟೀಕೆಗಳನ್ನು ಮಾಡಿರುವ ಮದ್ರಾಸ್ ಹೈಕೋರ್ಟ್ ವಾದಗಳನ್ನು ತಳ್ಳಿ ಹಾಕಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

published on : 6th May 2021

ವರದಿ ಮಾಡುವುದರಿಂದ ಮಾಧ್ಯಮಗಳನ್ನು ತಡೆಯಲು ಸಾಧ್ಯವಿಲ್ಲ: ಚುನಾವಣಾ ಆಯೋಗಕ್ಕೆ 'ಸುಪ್ರೀಂ' ಹೇಳಿಕೆ

ಯಾವುದೇ ನ್ಯಾಯಾಲಯದ ವಿಚಾರಣೆಗಳನ್ನು ವರದಿ ಮಾಡುವುದರಿಂದ ಮಾಧ್ಯಮಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.

published on : 3rd May 2021

ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಸೃಷ್ಟಿ: ಬಿಜೆಪಿ ಮುಖಂಡ ಕೈಲಾಶ್ ವಿಜಯ್ ವರ್ಗೀಯಾ 

 ಕೋವಿಡ್-19 ಸೋಂಕಿನಿಂದ ಮೃತಪಟ್ಟ ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಹರಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಮಂಗಳವಾರ ಆರೋಪಿಸಿದ್ದಾರೆ.

published on : 20th April 2021

ದತ್ತಾಂಶ, ಸಾಮಾಜಿಕ ತಂತ್ರಜ್ಞಾನ ಬಳಸಿ ಉಪ-ಚುನಾವಣೆಗೆ ತಂತ್ರ ರೂಪಿಸಲು ಕಾಂಗ್ರೆಸ್ ಮುಂದು!

ಚುನಾವಣಾ ಕಲೆಯಲ್ಲಿ ತನ್ನ ಚಾಣಕ್ಯ ನಡೆಯನ್ನು ಕಳೆದುಕೊಳ್ಳುತ್ತಿದ್ದ ಕಾಂಗ್ರೆಸ್  ತನ್ನ ಆಟವನ್ನು ಉತ್ತಮಗೊಳಿಸಲು, ಬಿಜೆಪಿಯೊಂದಿಗೆ ಸ್ಪರ್ಧಿಸಲು ಕೆಲಸ ಮಾಡುತ್ತಿದೆ. ಕರ್ನಾಟಕ ಕಾಂಗ್ರೆಸ್ ಸೂಕ್ಷ್ಮ ಮಟ್ಟದ ತಂತ್ರಗಳನ್ನು ರೂಪಿಸುವ ಭಾಗವಾಗಿ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸುತ್ತಿದೆ.

published on : 2nd April 2021

ಕನ್ನಡ ಶಾಲೆಗಳಿಗೆ 150 ಕೋಟಿ ರು ಅನುದಾನ ನೀಡಿ: ಸಿಎಂ ಗೆ ಶಿಕ್ಷಣ ಸಚಿವರ ಪತ್ರ

1995 ರಿಂದ 2000ರ ವರೆಗೆ ಸ್ಥಾಪಿತವಾದ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ 150 ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. 

published on : 25th March 2021

ಸಾಮಾಜಿಕ ಮಾಧ್ಯಮಗಳಾದ ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಜಗತ್ತಿನಾದ್ಯಾಂತ ಕೆಲಕಾಲ ಸ್ಥಗಿತ

ಜನಪ್ರಿಯ ಸಾಮಾಜಿಕ ಮಾಧ್ಯಮಗಳಾದ ವಾಟ್ಸಾಪ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ತಾಣಗಳು ಶುಕ್ರಾವರ ರಾತ್ರಿ ಸುಮಾರು 30 ನಿಮಿಷಗಳ ಕಾಲ ಸ್ಥಗಿತಗೊಂಡಿದ್ದವು.

published on : 20th March 2021

ಗ್ರಾಮ ಪಂಚಾಯತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಶಾಸಕರ ಒಕ್ಕೊರಲ ಒತ್ತಾಯ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಬೇಕು, ಇದರಿಂದಾಗಿ ಪೋಷಕರ ಮೇಲೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕರು ಮಂಗಳವಾರ ವಿಧಾನಸಭೆಯಲ್ಲಿ ಒತ್ತಾಯಿಸಿದರು. 

published on : 17th March 2021

ಮಾಧ್ಯಮ ಸ್ವತ್ತುಗಳ ವಿಲೇವಾರಿಗೆ ಜಾಕ್ ಮಾ ಮೇಲೆ ಚೀನಾ ಸರ್ಕಾರ ಒತ್ತಡ!

ತನ್ನ ದೇಶದ ಬಿಲಿಯನೇರ್ ಜಾಕ್ ಮಾ ವಿರುದ್ಧದ ನಡೆಯನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿರುವ ಚೀನಾ ಸರ್ಕಾರ ಜಾಕ್ ಮಾ ಅವರ ಮಾಧ್ಯಮ ಸ್ವತ್ತುಗಳನ್ನು ವಿಲೇವಾರಿ ಮಾಡುವಂತೆ ಒತ್ತಡ ಹೇರಲು ಪ್ರಾರಂಭಿಸಿದೆ.

published on : 16th March 2021

ಮಾಡೆಲ್ ಮೇಲೆ ಹಲ್ಲೆ ಆರೋಪ: ಜೊಮ್ಯಾಟೋ ಡೆಲಿವರಿ ಬಾಯ್ ಪರ ನಿಂತ ಸೋಷಿಯಲ್ ಮೀಡಿಯಾ!

ಮಾಡೆಲ್ ಒಬ್ಬರ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪರ ವಿರೋಧ ಚರ್ಚೆಗಳು ನಡೆದಿದ್ದವು. 

published on : 13th March 2021

ಷಡ್ಯಂತ್ರಗಳು ನಡೆದಾಗ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ: ಡಾ. ಕೆ.ಸುಧಾಕರ್

ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವುದನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ.

published on : 6th March 2021
1 2 3 >