ಸಿನಿಮಾ ಸುದ್ದಿಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಚಿತ್ರ ಪ್ರದರ್ಶನ
ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ ‘ಶಿವಮ್ಮ’. ಈ ಚಿತ್ರ ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಿದೆ.