ಸಿನಿಮಾ ಸುದ್ದಿಪುನೀತ್ 'ಮಾಯಾಬಜಾರ್' ನಲ್ಲಿ ಎಸ್ಪಿಬಿ ವಿಶೇಷ ಗಾಯನ!
ನಿರ್ದೇಶಕ ರಾಧಾಕೃಷ್ಣ ರೆಡ್ಡಿ ತಮ್ಮ ಚೊಚ್ಚಲ ಚಿತ್ರ "ಮಾಯಾಬಜಾರ್" ನಲ್ಲಿ ಎಲ್ಲಾ ಬಗೆಯ ಸತ್ವಗಳನ್ನು ಹೊಂದಿದ್ದಾರೆಂದು ಕಾಣುತ್ತಿದೆ. ಪಿಆರ್ಕೆ ಪ್ರೊಡಕ್ಷನ್ಸ್ನ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು ಕವಲುದಾರಿ ನಂತರ ಪುನೀತ್ ರಾಜ್ಕುಮಾರ್ ಅವರ ಎರಡನೇ ನಿರ್ಮಾಣ ಯೋಜನೆಯಾಗಿದೆ.