ರಾಜ್ಯಮಹಿಳೆಯರಿಗೆ ಮಾನಹಾನಿ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಾಡಿದ್ದ ಟೀಕೆಗಳು ಅತ್ಯಂತ ಬೇಜವಾಬ್ದಾರಿ ಮತ್ತು ವಿಶೇಷವಾಗಿ ಹಾಸನದ ಮಹಿಳೆಯರಿಗೆ ಅಪಮಾನ ಮಾಡಿದೆ ಎಂದು ಅರ್ಜಿದಾರರ ಪರ ವಕೀಲರ ವಾದ.