• Tag results for ಮೀಟೂ

ತನ್ನನ್ನು ಕಂಡು ಹಸ್ತಮೈಥುನ ಮಾಡಿಕೊಂಡ ವಿಕೃತ ವ್ಯಕ್ತಿ ವಿರುದ್ಧ ವೀಡಿಯೋ ಸಾಕ್ಷಿ ನೀಡಿದ ಯುವತಿ

ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳ ಸಮಯೋಚಿತ ಆಲೋಚನೆಯು ಆಕೆಯನ್ನು ಕಾಡುತ್ತಿದ್ದ  ವಿಕೃತ ಮನಸ್ಥಿತಿಯ ವ್ಯಕ್ತಿಯನ್ನು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು.   

published on : 14th November 2019

#MeToo ದೂರು ನೀಡಿರುವ ಬಗೆಗೆ ಹೆಮ್ಮೆ ಇದೆ, ವಿಷಾದವಿಲ್ಲ: ಶೃತಿ ಹರಿಹರನ್

 #MeToo ಅಭಿಯಾನದಲ್ಲಿ ಪಾಲ್ಗೊಂಡು ತಾನು ಸಹ "ಮೀಟೂ" ದೂರು ನೀಡಿರುವ ಬಗೆಗೆ ನನಗೆ ಹೆಮ್ಮೆ ಇದೆ, ಯಾವ ವಿಷಾದ ಭಾವನೆ ಇಲ್ಲ ಎಂದು ನಟಿ ಶ್ರುತಿ ಹರಿಹರನ್ ಹೇಳಿದ್ದಾರೆ.

published on : 3rd November 2019

MeToo ಪ್ರಕರಣ: ಮಾನನಷ್ಟ ಮೊಕದ್ದಮೆ ರದ್ದು ಕೋರಿ ಶ್ರುತಿ ಹರಿಹರನ್‍ ಸಲ್ಲಿಸಿದ ಅರ್ಜಿ ವಜಾ

ನಟಿ ಶ್ರುತಿ ಹರಿಹರನ್ ಗೆ ಸಂಕಷ್ಟ ಎದುರಾಗಿದೆ. ನಟಿಯ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ನ್ಯಾಯಾಲಯ ನಿರಾಕರಿಸಿದೆ. 

published on : 22nd August 2019

ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು: ತನುಶ್ರೀ ದತ್ತಾಗೆ ಕೋರ್ಟ್ ತರಾಟೆ

ಖ್ಯಾತ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಅಭಿನೇತ್ರಿ ತನುಶ್ರೀ ದತ್ತಾಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.

published on : 13th June 2019

ಐಸಿಸಿ ವಿಶ್ವಕಪ್‌ಗೂ ಮೀಟೂ ಎಫೆಕ್ಟ್: ಲೈಂಗಿಕ ಕಿರುಕುಳ ವಿರುದ್ಧ ಆಟಗಾರರಿಗೆ ಐಸಿಸಿ ಎಚ್ಚರಿಕೆ

ಕಳೆದ ವರ್ಷ ಜಗತ್ತಿನಾದ್ಯಂತ ಹರಡಿದ್ದ ಮೀಟೂ ಚಳುವಳಿ ಇದೀಗ ವಿಶ್ವ ಕ್ರಿಕೆಟ್‌ಗೂ ತಟ್ಟಿದ್ದು, ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ಆಟಗಾರರು ...

published on : 28th May 2019

'ಕಾಂಪ್ರಮೈಸ್', 'ಒನ್ ನೈಟ್' ಪದ ಬಳಕೆ ಮಾಡಿದ್ದ ನಿರ್ಮಾಪಕನಿಗೆ ತಲೆ ತಿರುಗುವಂತೆ ಉತ್ತರ ನೀಡಿದ್ದ ನಟಿ ಶೃತಿ!

ನಟಿ ಶೃತಿ ಮರಾಠೆ ತಮಗಾದ ಅನುಭವವನ್ನು ಹಂಚಿಕೊಂಡಿದ್ದು ಮಾತ್ರವಲ್ಲದೇ 'ಕಾಂಪ್ರಮೈಸ್', 'ಒನ್ ನೈಟ್' ಪದ ಬಳಕೆ ಮಾಡಿದ್ದ ನಿರ್ಮಾಪಕನ ತಲೆ ತಿರುಗುವಂತೆ ಉತ್ತರ ನೀಡಿದ್ದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

published on : 5th April 2019

ಎಮ್ ಜೆ ಅಕ್ಬರ್ ಮಾನನಷ್ಟ ಮೊಕದ್ದಮೆ: ಪತ್ರಕರ್ತೆ ಪ್ರಿಯಾ ರಮಣಿಗೆ ಜಾಮೀನು

ಮಾಜಿ ಕೇಂದ್ರ ಸಚಿವ ಎಂ.ಜೆಕ್ ಅಕ್ಬರ್ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ಪ್ರಿಯಾ ರಮಣಿ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

published on : 25th February 2019

ಬಾಲಿವುಡ್ ನಲ್ಲಿ ಮತ್ತೆ ಮೀಟೂ ಅಬ್ಬರ, ನಿರ್ದೇಶಕ ರಾಜ್ ಕುಮಾರ್ ಹಿರಾನಿ ವಿರುದ್ಧ ಗಂಭೀರ ಆರೋಪ

3 ಇಡಿಯಟ್ಸ್ ಖ್ಯಾತಿಯ ನಿರ್ದೇಶಕ ರಾಜ್ ಕುಮಾರ್ ಹಿರಾನಿ ತಮ್ಮ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

published on : 14th January 2019