ದೇಶ'ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನು ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆ': ಮಮತಾ ಬ್ಯಾನರ್ಜಿ
ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಡಿಯೊಂದಕ್ಕೆ ಹೋಗಿ ಜಾಲ್ಮುರಿ ಸೇವಿಸಿದ್ದು ಭಾರೀ ಸುದ್ದಿಯಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ತಿನ್ನುವುದಾದರೆ ನಾನು ಅವರಿಗೆ ಮೀನು ಅಡುಗೆ ಮಾಡಿ ಬಡಿಸುತ್ತೇನೆ ಎಂದು ಹೇಳಿದ್ದರು.