ರಾಜ್ಯಜನವರಿಯಲ್ಲಿ ಜಿಪಂ, ತಾಪಂ, ಚುನಾವಣೆ: ಮೀಸಲು ಅಂತಿಮ ಅಧಿಸೂಚನೆ ಪ್ರಕಟ: 6342 ಗ್ರಾಮ ಗ್ರಂಥಾಲಯಗಳಿಗೆ ಈಶ್ವರ್ ಖಂಡ್ರೆ ಚಾಲನೆ!
ರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ನಿನ್ನೆ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಸಚಿವರು ತಿಳಿಸಿದರು.