ಕ್ರಿಕೆಟ್WPL 2025: ಮುಂಬೈ ಇಂಡಿಯನ್ಸ್ ಎರಡನೇ ಬಾರಿ ಚಾಂಪಿಯನ್; ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಾಪ್ ಭಾವುಕ
ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎದುರಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲು ಕಂಡಿತ್ತು. ಈ ಮೂಲಕ ಆಗಲೂ ಪ್ರಶಸ್ತಿ ಗೆಲ್ಲಲಾಗದೆ ನಿರಾಸೆಯಿಂದ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.