ರಾಜ್ಯಕೊರೋನಾ ಎಫೆಕ್ಟ್: ತವರಿನಲ್ಲೇ ಉಳಿದ ಮುಂಬೈ ಉಡುಪಿ ಹೋಟೆಲ್'ನ ಸಾವಿರಾರು ಸಿಬ್ಬಂದಿ, ಕೆಲಸಕ್ಕಾಗಿ ಹುಡುಕಾಟ
ಮುಂಬೈನ ಪ್ರತಿಷ್ಟಿತ ಉಡುಪಿ ಹೋಟೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾವಿರಾರು ನೌಕರರು ಕೊರೋನಾ ವೈರಸ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಇದೀಗ ತಮ್ಮ ತವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೇ ಉಳಿದಿರುವ ಸ್ಥಳೀಯ ನೌಕರಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.