- Tag results for ಮುಂಬೈ ಇಂಡಿಯನ್ಸ್
![]() | ಟೀಂ ಇಂಡಿಯಾ ಆಟಗಾರ ಕ್ರುನಾಲ್ ಪಾಂಡ್ಯಗೆ ಸಂಕಷ್ಟ: ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು!ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಪಟ್ಟವನ್ನು ಐದನೇ ಬಾರಿಗೆ ಗೆದ್ದ ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಸಂಕಷ್ಟ ಎದುರಾಗಿದೆ. |
![]() | ಐಪಿಎಲ್ 2020: ದಾಖಲೆಯ ಐದನೇ ಬಾರಿಗೆ ಮುಂಬೈ ಇಂಡಿಯನ್ಸ್ ಗೆ ಚಾಂಪಿಯನ್ಸ್ ಪಟ್ಟಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. |
![]() | ಐಪಿಎಲ್ 2020 ಫೈನಲ್: ಮುಂಬೈಗೆ 157 ರನ್ ಗಳ ಸಾಧಾರಣ ಗುರಿ ನೀಡಿದ ಡೆಲ್ಲಿ, Live Score ನೋಡಿ!ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿದೆ. |
![]() | ಐಪಿಎಲ್ 2020 ಫೈನಲ್ ಕಾಳಗ: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಫೈನಲ್ ಪಂದ್ಯ ನಡೆಯಲಿದ್ದು, ಪ್ರಶಸ್ತಿಗಾಗಿ ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಲಿವೆ. |
![]() | ಐಪಿಎಲ್ 2020 ಮೊದಲ ಕ್ವಾಲಿಫೈಯರ್: ಡೆಲ್ಲಿ ವಿರುದ್ಧ ಮುಂಬೈಗೆ 57 ರನ್ ಗಳ ಭರ್ಜರಿ ಗೆಲುವು, ಫೈನಲ್ ಗೆ ಲಗ್ಗೆ!ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ |
![]() | ಬಿಸಿಸಿಐ ಬಾಸ್ ಸೌರವ್ ಗಂಗೂಲಿ ಸಲಹೆ ಮೀರಿ ಮೈದಾನಕ್ಕಿಳಿದ ಮುಂಬೈ ನಾಯಕ ರೋಹಿತ್ ಶರ್ಮಾ!ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮಂಗಳವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಅಚ್ಚರಿ ಉಂಟು ಮಾಡಿದ್ದರು. |
![]() | ಐಪಿಎಲ್ 2020: 10 ವಿಕೆಟ್ ಗಳಿಂದ ಗೆಲುವು ಸಾಧಿಸಿ ಪ್ಲೇ ಆಫ್ ಗೆ ಎಂಟ್ರಿಯಾದ ಸನ್ ರೈಸರ್ಸ್ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 56 ನೇ ಐಪಿಎಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿದ ಹೈದರಾಬಾದ್ ಸನ್ ರೈಸರ್ಸ್ ಪ್ಲೇ ಆಫ್ ಗೆ ಸಾಗಿದೆ. |
![]() | ಡೆಲ್ಲಿ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಮುಂಬೈವೇಗಿಗಳಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ ಪ್ರೀತ್ ಬುಮ್ರಾ(17ಕ್ಕೆ 3) ಮತ್ತು ಟ್ರೆಂಟ್ ಬೌಲ್ಟ್(21ಕ್ಕೆ 3) ಬಿಗುವಿನ ದಾಳಿಯ ನೆರವಿನಿಂದ ಮುಂಬೈ ಇಂಡಿಯನ್ಸ್ 13ನೇ ಆವೃತ್ತಿಯ ಐಪಿಎಲ್ ನ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ, ಅಗ್ರ ಸ್ಥಾನ ಬಲ ಪಡಿಸಿಕೊಂಡಿದೆ. |
![]() | ಐಪಿಎಲ್: ಕೊಹ್ಲಿ ಪಡೆಗೆ ನಿರಾಶೆ, 5 ವಿಕೆಟ್ ಜಯದೊಂದಿಗೆ ಮುಂಬೈ ಪ್ಲೇಆಫ್ ಗೆ ಲಗ್ಗೆಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ 13ನೇ ಆವೃತ್ತಿ ಐಪಿಎಲ್ ನ 48ನೇ ಪಂದ್ಯದಲ್ಲಿ ಆರ್.ಸಿ.ಬಿ. ವಿರುದ್ಧಐದು ವಿಕೆಟ್ ಜಯ ಸಾಧಿಸಿದೆ. ಈ ಜಯದೊಡನೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರುವ ಮುಂಬೈ ಪ್ಲೇ ಆಫ್ ಗೆ ಸಹ ಲಗ್ಗೆ ಇಟ್ಟಿದೆ. |
![]() | ಐಪಿಎಲ್ 2020: ಮುಂಬೈ ಗೆ ಸೋಲಿನ ‘ಸ್ಟೋಕ್’ ನೀಡಿದ ರಾಯಲ್ಸ್ಆಲ್ ರೌಂಡರ್ ಬೆನ್ ಸ್ಟೋಕ್ಸ್ (ಅಜೇಯ 107) ಶತಕ ಹಾಗೂ ಸಂಜು ಸ್ಯಾಮ್ಸನ್ (ಅಜೇಯ 54) ಅರ್ಧಶತಕ ಇವರುಗಳ ಜೊತೆಯಾಟದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಐಪಿಎಲ್ ನ 45ನೇ ಪಂದ್ಯದಲ್ಲಿ ಎಂಟು ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇ ಆಫ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ. |
![]() | ಚೆನ್ನೈ ವಿರುದ್ಧ ಮುಂಬೈಗೆ 10 ವಿಕೆಟ್ ಗಳ ಭರ್ಜರಿ ಗೆಲುವು!ಐಪಿಎಲ್-2020ಯ 41 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಸಾಧಾರಣ ಸವಾಲನ್ನು 12.2 ಓವರ್ ಗಳಿಗೇ ಮುಕ್ತಾಯಗೊಳಿಸಿದ ಮುಂಬೈ ತಂಡ ತನ್ನ ಗೆಲುವಿನ ಖಾತೆಗೆ ಮತ್ತೊಂದು ಪಂದ್ಯವನ್ನು ಸೇರಿಸಿಕೊಂಡಿದೆ. |
![]() | ರೋಚಕ ಪಂದ್ಯ: 2ನೇ ಸೂಪರ್ ಓವರ್ ನಲ್ಲಿ ಮುಂಬೈ ತಂಡವನ್ನು ಮಣಿಸಿದ ಪಂಜಾಬ್!ಮುಂಬೈ ಇಂಡಿಯನ್ಸ್-ಕಿಂಗ್ಸ್ XI ಪಂಜಾಬ್ ನಡುವೆ ನಡೆದ ಐಪಿಎಲ್-2020 36ನೇ ಪಂದ್ಯದಲ್ಲಿ ಸತತ ಎರಡೂ ಸೂಪರ್ ಓವರ್ ಗಳ ಬಳಿಕ ಪಂಜಾಬ್ ತಂಡ ಗೆಲುವು ಸಾಧಿಸಿತು. |
![]() | ಮುಂಬೈ ಇಂಡಿಯನ್ಸ್-ಪಂಜಾಬ್ ನಡುವಿನ ಪಂದ್ಯ ಸಮಬಲ; ಗೆಲುವನ್ನು ನಿರ್ಧರಿಸಲಿದೆ ಸೂಪರ್ ಓವರ್ಮುಂಬೈ ಇಂಡಿಯನ್ಸ್-ಪಂಜಾಬ್ XI ಕಿಂಗ್ಸ್ ನಡುವೆ ನಡೆದ ಐಪಿಎಲ್-2020 ಪಂದ್ಯ ರೋಚಕ ಟೈ ಆಗಿದ್ದು, ಸೂಪರ್ ಓವರ್ ನಿರ್ಣಾಯಕವಾಗಲಿದೆ. |
![]() | ಐಪಿಎಲ್ 2020: ಮುಂಬೈ ತಂಡದ ಗ್ಯಾಲರಿಯಲ್ಲಿ ಅರ್ಜುನ್ ತೆಂಡೂಲ್ಕರ್; ನೆಟ್ಸ್ ನಲ್ಲಿ ಬೌಲಿಂಗ್ ಅಭ್ಯಾಸ!ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಶುಕ್ರವಾರ ಶೇಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಆದರೆ ಇಲ್ಲಿ ಅಚ್ಚರಿಯ ಮುಖವೊಂದು ಗ್ಯಾಲರಿಯಲ್ಲಿ ಕಂಡಿತ್ತು. ಅದು ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್. |
![]() | ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. |