ರಾಜ್ಯವ್ಯಕ್ತಿಯೊಬ್ಬನನ್ನು ಕೊಂದು, ದೇಹವನ್ನು ಕತ್ತರಿಸಿದ ಪ್ರಕರಣದಲ್ಲಿ 8 ವರ್ಷಗಳ ನಂತರ ದಂಪತಿ ಖುಲಾಸೆ
2014ರಲ್ಲಿ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸಂಚಲನ ಮೂಡಿಸಿದ್ದ ಪ್ರಕರಣದಲ್ಲಿ ಲಾರಿ ಚಾಲಕನನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿದ್ದ ದಂಪತಿ ವಿರುದ್ಧ ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದೆ.