• Tag results for ಮುಖ್ಯಮಂತ್ರಿಗಳು

ಕೋವಿಡ್-19: ಬಿಎಸ್ ವೈ ಸೇರಿ ನಾಲ್ಕು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ 

ಕರ್ನಾಟಕ, ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತಂತೆ ಆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 9th May 2021

ಕೊರೋನ ಪರಿಸ್ಥಿತಿ: ನಾಲ್ಕು ರಾಜ್ಯಗಳ ಜೊತೆ ಪ್ರಧಾನಿ ಸಮಾಲೋಚನೆ

ರಾಜ್ಯಗಳಲ್ಲಿನ ಕೊರೋನ ಸೋಂಕು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ನಾಲ್ಕು ಮುಖ್ಯಮಂತ್ರಿಗಳ ಜೊತೆ ದೂರವಾಣಿಯಲ್ಲಿ ಸಮಾಲೋಚನೆ ನಡೆಸಿದರು.

published on : 8th May 2021

ಏ. 8 ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ, ಕೊರೋನಾ ಹೆಚ್ಚಳ, ವ್ಯಾಕ್ಸಿನೇಷನ್ ಕುರಿತು ಚರ್ಚೆ

ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ...

published on : 5th April 2021

ಕೋವಿಡ್-19 ಕೇಸ್ ಹೆಚ್ಚಳ: ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ನಾಳೆ ಕೇಂದ್ರ ಆರೋಗ್ಯ ಸಚಿವರ ಸಭೆ

ಕೋವಿಡ್-19 ಪ್ರಕರಣಗಳು ಹೆಚ್ಚಿರುವ 11 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನಾಳೆ ಸಭೆ ನಡೆಸಲಿದ್ದಾರೆ.

published on : 5th April 2021

ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ: ಮಾ.17 ರಂದು ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ಭಾರತದಲ್ಲಿ ದಿನ ಕಳೆದಂತೆ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 17ಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ.

published on : 16th March 2021

ಮುಖ್ಯಮಂತ್ರಿಗಳು ಹಣಕಾಸು ಖಾತೆಯನ್ನು ಬಿಟ್ಟುಕೊಡಬೇಕು, ಆ ಖಾತೆಗೆ ಉತ್ತಮ ಜ್ಞಾನ ಹೊಂದಿದವರು ಬೇಕು: ಎ.ಎಚ್. ವಿಶ್ವನಾಥ್ 

ಮುಖ್ಯಮಂತ್ರಿಗಳು ಹಣಕಾಸು ಖಾತೆ ಸೇರಿದಂತೆ ಹಲವು ಖಾತೆಗಳನ್ನು ಹೊಂದಿರುವ ಮುಖ್ಯಮಂತ್ರಿಗಳ ಕ್ರಮವನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಎಚ್ ವಿಶ್ವನಾಥ್ ಟೀಕಿಸಿದ್ದಾರೆ.

published on : 11th March 2021

ಕೊರೋನಾ ಲಸಿಕೆ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಇಂದು ಪ್ರಧಾನಿ ಮೋದಿ ಸಭೆ

ಕೋವಿಡ್ ಲಸಿಕೆ ಹಂಚಿಕೆಗೆ ಜ.16ಕ್ಕೆ ಮುಹೂರ್ತ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸೋಮವಾರ ಸಿದ್ಧತಾ ಸಬೆ ನಡೆಸಲಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರೂ ಕೂಡ ಭಾಗಿಯಾಗಲಿದ್ದಾರೆ. 

published on : 11th January 2021

ಕೋವಿಡ್ ಪಾಸಿಟಿವ್ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೆ ಇಳಿಸಿ: ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ

ಕೊರೋನಾವೈರಸ್ ಚೇತರಿಕೆ ಮತ್ತು ಮರಣ ಪ್ರಮಾಣ ದರದಲ್ಲಿ ಇತರ ರಾಷ್ಟ್ರಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಆದರೆ, ಪಾಸಿಟಿವ್ ಪ್ರಮಾಣವನ್ನು ಶೇ. 5ಕ್ಕಿಂತಲೂ ಕಡಿಮೆಗೆ ಇಳಿಸಬೇಕಾಗಿದೆ, ಆರ್ ಟಿ- ಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

published on : 24th November 2020

ಬಿ ಎಸ್ ಯಡಿಯೂರಪ್ಪ ಸೇರಿ 7 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಕೇಸು ದಾಖಲಾಗಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಆನ್'ಲೈನ್ ಸಭೆ ನಡೆಸಲಿದ್ದಾರೆ. 

published on : 23rd September 2020