ರಾಜ್ಯPU ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: NEET, JEE, KCET ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ತರಬೇತಿ! ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 'ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ'ಯಡಿಯಲ್ಲಿ 2027ನೇ ಸಾಲಿನ NEET, IIT-JEE ಮತ್ತು KCET ಪ್ರವೇಶ ಪರೀಕ್ಷೆಗಳಿಗೆ ಉಚಿತ ಆನ್ಲೈನ್ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ: