Advertisement
ಕನ್ನಡಪ್ರಭ >> ವಿಷಯ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

Casual Photo

ಪ್ರತಿಪಕ್ಷ ನಾಯಕರ ಭೇಟಿ ರದ್ದು ಮಾಡಿದ ಕುಮಾರಸ್ವಾಮಿ  May 21, 2019

ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು

Casual Photo

ಎಚ್‍ಡಿಕೆ ನಡವಳಿಕೆ ಮೇಲೆ ಸರ್ಕಾರದ ಭವಿಷ್ಯ ನಿಂತಿದೆ: ಚೆಲುವರಾಯಸ್ವಾಮಿ  May 09, 2019

ಮುಖ್ಯಮಂತ್ರಿ ಎಚ್‍ ಡಿ ಕುಮಾರಸ್ವಾಮಿ ಅವರ ನಡವಳಿಕೆಯ ಮೇಲೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಹೇಳಿದ್ದಾರೆ.

CM HDkumaraswamy

ರಾಜೀವ್ ಗಾಂಧಿ ಕುರಿತ ಹೇಳಿಕೆ ಮೋದಿಯವರ ಮನಸ್ಥಿತಿ ತೋರಿಸುತ್ತದೆ: ಎಚ್ ಡಿ ಕುಮಾರಸ್ವಾಮಿ  May 06, 2019

ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

Casual Photo

ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರ ಶೋಕ  May 02, 2019

ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ನಾಡಿನ ರಾಜಕೀಯ ನಾಯಕರು, ಗಣ್ಯರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

CM HDkumaraswamy

ರಾಜ್ಯದಲ್ಲಿ ಬರ ಪರಿಸ್ಥಿತಿ: ವರುಣನ ಕೃಪೆ ಕೋರಿ ಯಜ್ಞ, ಪೂಜಾ ಕೈಂಕರ್ಯಗಳಿಗೆ ಮುಖ್ಯಮಂತ್ರಿ ನಿರ್ಧಾರ  May 02, 2019

ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಪರಿಹಾರಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಪೂಜೆ ಮತ್ತು ಯಜ್ಞಗಳ ಮೂಲಕ ವರುಣನ ಮೊರೆ ಹೋಗಲು ನಿರ್ಧರಿಸಿದ್ದಾರೆ

Casual Photo

ಮಂಡ್ಯದಲ್ಲಿ ನಿಖಿಲ್ ಸೋಲಿನ ಭೀತಿ: ಮೂವರು ಜೆಡಿಎಸ್ ಶಾಸಕರಿಗೆ ಮುಖ್ಯಮಂತ್ರಿ ತರಾಟೆ  Apr 27, 2019

ಮಂಡ್ಯದ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಬಹುದೆಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಮೂವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

Collection photo

ನಾಳೆ ಅಣ್ಣಾವ್ರ ಹುಟ್ಟುಹಬ್ಬ: ರಾಜ್ಯ ಸರ್ಕಾರದಿಂದಲೇ ಆಚರಣೆ, ಒಂದು ದಿನ ಮುಂಚಿತವಾಗಿ ಶುಭ ಕೋರಿದ ಮುಖ್ಯಮಂತ್ರಿ  Apr 23, 2019

ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ರಾಜ್ಯ ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.

Collection photo

ಮಂಡ್ಯ: ದಿಗ್ಗಜರ ಭಾಷಣದ ಸಾರಾಂಶ ಗ್ರಹಿಸಿದ್ದೇನೆ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  Apr 17, 2019

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸ್ವಾಭಿಮಾನಿ ಸಮ್ಮಿಲನ ಹೆಸರಿನಲ್ಲಿ ಹೆಸರಿನಲ್ಲಿ ನಡೆಸಿದ ಸಮಾವೇಶದ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.

Actor Darshan

ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ,ಒಂದು ಲೋಟ ಹಾಲು ಕರೆದು ತೋರಿಸಲಿ- ಸಿಎಂ,ನಿಖಿಲ್ ಗೆ ದರ್ಶನ್ ಸವಾಲು  Apr 16, 2019

ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

Casual Photo

ನಿಖಿಲ್ ರೈತನ ಮಗ, ಜನರ ಸೇವೆಗಾಗಿ ಪಣತೊಟ್ಟಿದ್ದಾನೆ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  Apr 15, 2019

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ರೈತನ ಮಗ, ಜಿಲ್ಲೆಯ ಮಗನಾಗಿ ನಿಮ್ಮಗಳ ಸೇವೆಗಾಗಿ ಪಣತೊಟ್ಟಿದ್ದಾನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Casual Photo

ಮೋದಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ: ಚಂದ್ರಬಾಬು ನಾಯ್ಡು  Apr 15, 2019

ಪ್ರಧಾನಿ ನರೇಂದ್ರ ಮೋದಿ ಅವರಿಂದ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಎದುರಾಗಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

Casual Photo

ಜೆಡಿಎಸ್ ಕಳ್ಳರ ಪಕ್ಷ ಎಂದಿಲ್ಲ: ರಾಕಿಂಗ್ ಸ್ಟಾರ್ ಯಶ್ ಸ್ಪಷ್ಟನೆ  Apr 15, 2019

ಬಹಿರಂಗ ಪ್ರಚಾರಕ್ಕೆ ಇನ್ನು ಕೇವಲ ಒಂದು ದಿನ ಬಾಕಿ ಇರುವಂತೆಯೇ ಮಂಡ್ಯ ಲೋಕಸಭಾ ಅಖಾಡದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ನಡುವಿನ ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ.

CM HDKumaraswamy

ಮುಖ್ಯಮಂತ್ರಿಯಾಗಿ ಮೋದಿ ಮಾಡಿದ್ದಂತೆ ಅಮಾಯಕ ಜನರನ್ನು ಹತ್ಯೆ ಮಾಡಲ್ಲ- ಎಚ್ ಡಿ ಕುಮಾರಸ್ವಾಮಿ  Apr 14, 2019

ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ್ದಂತೆ ನಾನು ಮುಗ್ದ ಜನರನ್ನು ಹತ್ಯೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

CM HDKumaraswamy

ದೇಶಪ್ರೇಮ, ಸೈನಿಕರ ಹೆಸರಿನಲ್ಲಿ ಮೋದಿ ರಾಜಕೀಯ - ಕುಮಾರಸ್ವಾಮಿ  Apr 12, 2019

ಸೈನಿಕರು, ದೇಶಪ್ರೇಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಭ ಮಾಡಿಕೊಳ್ಳುವ ನಡೆ ಸರಿಯಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

PM Modi

ಊಟಕ್ಕೆ ಗತಿ ಇಲ್ಲದವರು ಸೇನೆ ಸೇರ್ತಾರೆ: ಸೈನಿಕರಿಗೆ ಕುಮಾರಸ್ವಾಮಿ ಅಪಮಾನ- ಪ್ರಧಾನಿ ಮೋದಿ  Apr 12, 2019

ಎರಡು ಹೊತ್ತಿಗೆ ಊಟಕ್ಕೆ ಗತಿ ಇಲ್ಲದವರು ಸೇನೆ ಸೇರುತ್ತಾರೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ , ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

CM HDKumaraswamy

ಚುನಾವಣೆಯಲ್ಲಿ ನನ್ನನ್ನು ಅತಂತ್ರ ಮಾಡುವ ಯತ್ನ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  Apr 11, 2019

ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಅತಂತ್ರ ಮಾಡುವ ಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಳಲು ತೋಡಿಕೊಂಡಿದ್ದಾರೆ.

CM HDKumaraswamy

ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಐಟಿ ದಾಳಿ- ಕುಮಾರಸ್ವಾಮಿ  Mar 30, 2019

ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Casual Photo

ಬಿಎಂಟಿಸಿಯನ್ನು ಹರಾಜಿಗೆ ಇಟ್ಟವರೇ ಆರ್.ಅಶೋಕ್ - ಕುಮಾರಸ್ವಾಮಿ ಆರೋಪ  Mar 29, 2019

ಬಿಜೆಪಿಯದ್ದು ಲೂಟಿ ಹೊಡೆಯುವ ಸಂಸ್ಕೃತಿಯಾಗಿದ್ದು, ಶಾಸಕ, ಬಿಜೆಪಿ ಮುಖಂಡ ಆರ್.ಅಶೋಕ್ ಬಿಎಂಟಿಸಿಯನ್ನೇ ಹರಾಜು ಹಾಕಿ ಬಂದವರು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Sumalatha Ambareesh

ನಿಖಿಲ್ ನಾಮಪತ್ರ ಕಾನೂನು ಬದ್ಧವಾಗಿಲ್ಲ, ಸಿಎಂ ಅಧಿಕಾರ ದುರ್ಬಳಕೆ- ಸುಮಲತಾ ಆರೋಪ  Mar 29, 2019

ನಿಖಿಲ್ ನಾಮಪತ್ರ ಕಾನೂನು ಬದ್ಧವಾಗಿಲ್ಲ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಪ್ರಯತ್ನ ನಡೆದಿದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಆರೋಪಿಸಿದ್ದಾರೆ.

CM HDKumaraswamy

'ನಾನು,ಡಿಕೆಶಿವಕುಮಾರ್ ನಿಜವಾದ ಜೋಡೆತ್ತುಗಳು'- ಕುಮಾರಸ್ವಾಮಿ  Mar 25, 2019

ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ , ಹಿರಿಯ ಮುಖಂಡ ಡಿ. ಕೆ. ಶಿವಕುಮಾರ್ ಹಾಗೂ ನಾನು ನಿಜವಾದ ಜೋಡೆತ್ತುಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಟಾಂಗ್ ನೀಡಿದ್ದಾರೆ

Page 1 of 2 (Total: 28 Records)

    

GoTo... Page


Advertisement
Advertisement