ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸರ್ಕಾರವನ್ನು ಹೆದರಿಸಬೇಡಿ ಎಂದ ಸಿಎಂ: ಹಠ ಹಿಡಿಯದೆ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ ಡಿ.ಕೆ. ಶಿವಕುಮಾರ್
ರಾಜ್ಯ

ಸರ್ಕಾರವನ್ನು ಹೆದರಿಸಬೇಡಿ ಎಂದ ಸಿಎಂ: ಹಠ ಹಿಡಿಯದೆ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ ಡಿ.ಕೆ. ಶಿವಕುಮಾರ್

ಫ್ರೀಡಂ ಪಾರ್ಕ್‌ನಲ್ಲಿ ಹತ್ತನೇ ದಿನಕ್ಕೆ ಕಾಲಿಟ್ಟಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು, ಹಠ ಹಿಡಿಯದೆ ಪ್ರತಿಭಟನೆ ಕೈಬಿಡಬೇಕು" ಎಂದು ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಗಂಗಾ ನಂತರ ಸಂಗಮ: ಕುಮಾರಕೃಪಾ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ಸಂಗಮ ಎಂದು ಮರುನಾಮಕರಣ ಮಾಡಿದ ಡಿಕೆಶಿ
ರಾಜ್ಯ

ಗಂಗಾ ನಂತರ ಸಂಗಮ: ಕುಮಾರಕೃಪಾ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ಸಂಗಮ ಎಂದು ಮರುನಾಮಕರಣ ಮಾಡಿದ ಡಿಕೆಶಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ನವೀಕರಣಗೊಂಡ ಸಮ್ಮೇಳನ ಸಭಾಂಗಣಕ್ಕೆ ಸಂಗಮ ಎಂದು ನಾಮಕರಣ ಮಾಡಿ ಉದ್ಘಾಟಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ; ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ
ರಾಜ್ಯ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ; ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ

ನಮ್ಮದು ಸಮಾಜವನ್ನು ಒಗ್ಗೂಡಿಸುವ ಧರ್ಮವೇ ಹೊರತು ವಿಭಜಿಸುವುದಲ್ಲ; ಈ ಹಿಂದೆ ವೀರಶೈವ ಮತ್ತು ಲಿಂಗಾಯತ ಸಮುದಾಯವನ್ನು ಬೇರೆ ಮಾಡಲು ಹೋದಾಗ ನಾನು ಸಮುದಾಯದ ಗುರುಗಳ ಕ್ಷಮೆಯನ್ನು ಕೇಳಿದ್ದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: