• Tag results for ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ಆಪರೇಷನ್ ಕಮಲ: ಆಡಿಯೋದಲ್ಲಿರುವ ಧ್ವನಿ ನನ್ನದೇ: ಯಡಿಯೂರಪ್ಪ ತಪ್ಪೊಪ್ಪಿಗೆ

ಆಪರೇಷನ್ ಕಮಲ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವಂತೆ ಆ ಆಡಿಯೋದಲ್ಲಿನ ಧ್ವನಿ ನನ್ನದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ತಪ್ಪೊಪ್ಪಿಕೊಂಡಿದ್ದಾರೆ.

published on : 10th February 2019

ಬಜೆಟ್ ಮೂಲಕ ರೈತರಿಗೆ ಪ್ರಧಾನಿ ಮೋದಿ 'ಕಾಟನ್ ಕ್ಯಾಂಡಿ' ಕೊಟ್ಟಿದ್ದಾರೆ: ಸಿಎಂ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ 2019-20 ನೇ ಸಾಲಿನ ಬಜೆಟ್ ನಲ್ಲಿ ರೈತರಿಗೆ ಪ್ರಧಾನಿ ಮೋದಿ ರೈತರಿಗೆ ಕಾಟನ್ ಕ್ಯಾಂಡಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

published on : 1st February 2019

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ : ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

published on : 6th January 2019