• Tag results for ಮುಖ್ಯಮಂತ್ರಿ ಕಮಲ್ ನಾಥ್

ಮಧ್ಯಪ್ರದೇಶ: ನಾಳೆ ವಿಶ್ವಾಸಮತ ಯಾಚನೆ ಹಿನ್ನೆಲೆ, ರಾಜ್ಯಪಾಲ ಲಾಲ್ ಜೀ ಟಂಡನ್ ಭೇಟಿಯಾದ ಕಮಲ್ ನಾಥ್ 

ಮಧ್ಯಪ್ರದೇಶ ರಾಜಕೀಯ ಹೈಡ್ರಾಮದ ನಡುವೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜಭವನದಲ್ಲಿ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿಯಾಗಿದ್ದಾರೆ.

published on : 16th March 2020

ಮಧ್ಯಪ್ರದೇಶ: ಸದನದ ಅಜೆಂಡಾದಲ್ಲಿ ವಿಶ್ವಾಸಮತ ಉಲ್ಲೇಖವಿಲ್ಲ, ರಾಜ್ಯಪಾಲರನ್ನು ಭೇಟಿಯಾದ ಪ್ರತಿಪಕ್ಷ ನಾಯಕ

ಸೋಮವಾರ ವಿಶ್ವಾಸಮತ ಯಾಚಿಸಲು ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ನಿರ್ದೇಶಿಸಿದ್ದಾರೆ.  ಆದರೆ, ವಿಧಾನಸಭೆ ಸಚಿವಾಲಯ ಭಾನುವಾರ ರಾತ್ರಿ ಹೊರಡಿಸಿರುವ ವಿಧಾನಸಭೆ ಕಾರ್ಯಕಲಾಪ ಪಟ್ಟಿಯಲ್ಲಿ ವಿಶ್ವಾಸಮತ ಯಾಚನೆ ವಿಚಾರದ  ಬಗ್ಗೆ ಉಲ್ಲೇಖವಿಲ್ಲ.

published on : 16th March 2020

ಮಧ್ಯಪ್ರದೇಶ: ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರನ್ನು ಭೇಟಿಯಾದ ಕಮಲ್ ನಾಥ್!

ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.

published on : 13th March 2020

ಪ್ರಣಾಳಿಕೆ ಐದು ವರ್ಷಗಳವರೆಗೆ, ತಿಂಗಳುಗಳಿಗೆ ಅಲ್ಲ: ಸಿಂಧಿಯಾಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕಮಲ್ ನಾಥ್ 

ಮಧ್ಯ ಪ್ರದೇಶದ ಕಾಂಗ್ರೆಸ್ ಪ್ರಣಾಳಿಕೆ ಐದು ವರ್ಷವುಳ್ಳದಾಗಿದ್ದು, ಇನ್ನೂ ಪೂರ್ಣವಾಗಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳುವ ಮೂಲಕ  ರಾಜ್ಯಸರ್ಕಾರ  ಭರವಸೆ  ಈಡೇರಿಸುವಲ್ಲಿ ವಿಳಂಬ ಮಾಡುತ್ತಿದ್ದೆ ಎಂಬ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

published on : 15th February 2020

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಸಿಂಧಿಯಾ ದೆಹಲಿಗೆ ಬರುವಂತೆ ಸೋನಿಯಾ ಸಮನ್ಸ್ 

ಮಧ್ಯಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿ  ಮುಖ್ಯಸ್ಥರ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ಬೆಂಬಲಿಗರ ನಡುವಣ ಭಿನ್ನಾಭಿಪ್ರಾಯ ಭುಗಿಲೆದ್ದಿರುವ ಬೆನ್ನಲ್ಲೇ, ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ಸಭೆಗಾಗಿ ಬರುವಂತೆ ಉಭಯ ನಾಯಕರಿಗೂ ಸೋನಿಯಾ ಗಾಂಧಿ ಸಮನ್ಸ್ ನೀಡಿದ್ದಾರೆ.

published on : 9th September 2019

ಕಾಂಗ್ರೆಸ್ ಬಹುಮತ ಪಡೆಯಲ್ಲ, ಮೈತ್ರಿ ಅತ್ಯವಶ್ಯಕ- ಕಮಲ್ ನಾಥ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

published on : 21st April 2019

ನೆಹರು, ಇಂದಿರಾ ಗಾಂಧಿ ಸೇನೆಯನ್ನು ಕಟ್ಟಿದಾಗ ಮೋದಿಗೆ ಪ್ಯಾಂಟ್ ಕಟ್ಟಲು ಸಹ ಬರ್ತಿರಲಿಲ್ಲ: ಕಮಲ್ ನಾಥ್

ದೇಶದ ಮೊದಲ ಪ್ರಧಾನಿ ಜವಹರ್ ಲಾಲ್ ನೆಹರು ಮತ್ತು ಇಂದಿರಾಗಾಂಧಿ ದೇಶದ ಸೇನೆಯನ್ನು ಕಟ್ಟಿದ್ದಾರೆ. ಅವರಿಬ್ಬರು ಸೇನೆಯನ್ನು ಕಟ್ಟಿದ್ದಾಗ ಮೋದಿಗೆ ಪ್ಯಾಂಟ್ ಕಟ್ಟಲು ಸಹ ಬರುತ್ತಿರಲಿಲ್ಲ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಲೇವಡಿ ಮಾಡಿದ್ದಾರೆ.

published on : 15th April 2019