ದೇಶದೆಹಲಿ ಹಿಂಸಾಚಾರ: ಪೊಲೀಸರ ತರಾಟೆಗೆ ತೆಗೆದುಕೊಂಡಿದ್ದ ಜಸ್ಟಿಸ್ ಎಸ್.ಮುರಳೀಧರ್ ವರ್ಗಾವಣೆ
ದೆಹಲಿ ಹಿಂಸಾಚಾರ ಪ್ರಕರಣಗಳನ್ನು ವಿಚಾರಣೆ ನಡೆಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಎಸ್.ಮುರಳೀಧರ್ ಅವರನ್ನು ಬುಧವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್'ಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.