• Tag results for ಮುರುಡೇಶ್ವರ

ಮುರುಡೇಶ್ವರಕ್ಕೆ ಪ್ರವಾಸ  ಬಂದಿದ್ದ ಬೆಂಗಳುರಿನ ಯುವಕ ಸೇರಿ ಇಬ್ಬರು ಸಮುದ್ರ ಪಾಲು

ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ  ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

published on : 31st August 2020

ಭಟ್ಕಳ: ಮುರುಡೇಶ್ವರದಲ್ಲಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರು ಯುವಕರ ರಕ್ಷಣೆ

ಮುರುಡೇಶ್ವರಕ್ಕೆ ವಾರಾಂತ್ಯ ಪ್ರವಾಸಕ್ಕಾಗಿ ತೆರಳಿದ್ದ ಬೆಂಗಳೂರಿನ ಮೂವರು ಟೆಕ್ಕಿಗಳು ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

published on : 15th July 2019