ಕ್ರಿಕೆಟ್IPL 2026: ನಾವೇನು ಸಿನಿಮಾ ಸ್ಟಾರ್ಗಳಲ್ಲ; ವಿಮಾನ ನಿಲ್ಗಾಣದಲ್ಲಿ Riyan Parag ಗರಂ; ವೈಭವ್ ಸೂರ್ಯವಂಶಿ ಶಾಕ್! Video
ರಿಯಾನ್ ಪರಾಗ್ ನೇತೃತ್ವದ ರಾಜಸ್ತಾನ ರಾಯಲ್ಸ್ ತಂಡವು ತಮ್ಮ ಕೊನೆಯ ಲೀಗ್ ಹಂತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 30 ರನ್ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿತು.