ರಾಜ್ಯಕೊರೋನಾ ವೈರಸ್ ಮೂಲಕ ಸಮುದಾಯದ ಹೀಯಾಳಿಕೆ: ಪತ್ರಿಕೆ ವಿರುದ್ಧ ಹೋರಾಟಕ್ಕೆ ಮುಸ್ಲಿಂ ಜಮಾಅತ್ ನಿರ್ಧಾರ
ಕೊರೋನಾವೈರಸ್ ಆತಂಕದ ನಡುವೆ ಒಂದು ಸಮುದಾಯವನ್ನು ಹೀಯಾಳಿಸಿ, ಕೊರೋನಾವನ್ನು ಕೋಮುವಾದೀಕರಣ ಮಾಡಲು ಹೊರಟಿರುವ ದಿನಪತ್ರಿಕೆಯೊಂದರ ವಿರುದ್ಧ ಮುಖ್ಯಮಂತ್ರಿ, ಪತ್ರಿಕಾ ಸಂಪಾದಕರು ಮತ್ತು ಪ್ರೆಸ್ ಕೌನ್ಸಿಲ್ ಗೆ ದೂರು ನೀಡಲಾಗುವುದು ಮತ್ತು ಕಾನೂನು ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ತಿಳಿಸಿದೆ.