ದೇಶಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು: ಕೇರಳ ಪೊಲೀಸರಿಂದ ತೀವ್ರ ತನಿಖೆ
ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.