ರಾಜ್ಯಕೊಪ್ಪಳ: ನವ ವಿವಾಹಿತೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮುಸ್ಲಿಂ ಯುವಕನ ಜತೆ ಯುವತಿ ಪತ್ತೆ; ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ
ಕೊಪ್ಪಳದ ಮಹಿಳಾ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರ ಎದುರೇ ವಿವಾಹಿತೆ ಯುವತಿ, ತನ್ನ ಪ್ರಿಯಕರನ ಜೊತೆ ಹೋಗುವುದಾಗಿ ಹಠ ಹಿಡಿದಿದ್ದರೆ, ಘಟನೆಯಿಂದ ಮನೆಯಲ್ಲಿ ಈಗಾಗಲೇ ಒಂದು ಸಾವಾಗಿದೆ.