• Tag results for ಮುಹೂರ್ತ

ತಮಿಳುನಾಡು: ಸ್ಟಾಲಿನ್ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ

published on : 2nd May 2021

ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್: ನಾಳೆ ಸಂಜೆ 4 ಗಂಟೆಗೆ ಪ್ರಮಾಣ ವಚನ; ಯಾರಿಗೆ ಲಕ್? ಯಾರಿಗೆ ಕೊಕ್?

ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, ಆಕಾಂಕ್ಷಿಗಳ ಆಸೆ ಮತ್ತಷ್ಟು ಗರಿಗೆದರಿದೆ.

published on : 12th January 2021

ಒಂದೇ ಚಿತ್ರದಲ್ಲಿ 3 ವಿಭಿನ್ನ ಲುಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಜ್ಜು!

ಸ್ಯಾಂಡಲ್'ವುಡ್'ನಲ್ಲಿ ಭಾರೀ ಯಶಸ್ಸು ಕಂಡ ಟಗರು ಚಿತ್ರದಲ್ಲಿದ್ದ ಶಿವಣ್ಣ ಮತ್ತು ಧನಂಜಯ್ ಮತ್ತೊಂದು ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. 

published on : 19th November 2020