• Tag results for ಮೂರನೇ ಏಕದಿನ

ಕೊಹ್ಲಿ ಶತಕ, ಅಯ್ಯರ್ ಆಕರ್ಷಕ ಅರ್ಧಶತಕದೊಂದಿಗೆ ಭಾರತಕ್ಕೆ ಸರಣಿ ವಶ

ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲೂ ಮಳೆಯಿಂದಾಗಿ ಡಕ್ವರ್ತ್ ಲೂವಿಸ್ ನಿಯಮದಡಿಯಲ್ಲಿ ಆರು ವಿಕೆಟ್ ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ. 

published on : 15th August 2019

ಧೋನಿ ತವರಿನಲ್ಲಿ ಏಕದಿನ ಸರಣಿ ಗೆಲುವಿನ ಕನಸು

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ ಭಾರತ ತಂಡ, ಶುಕ್ರವಾರ ಸರಣಿಯ ಮೂರನೇ ಪಂದ್ಯದಲ್ಲಿಯೂ ಪ್ರವಾಸಿ ತಂಡವನ್ನು ಕಾಡಲು ಸಜ್ಜಾಗಿದೆ.

published on : 7th March 2019

ಆಸೀಸ್ ವಿರುದ್ಧದ 3ನೇ ಏಕದಿನ ಪಂದ್ಯ: ಕಾಂಗರೊ ಪಡೆಗೆ ಆರಂಭಿಕ ಆಘಾತ ನೀಡಿದ ಭುವಿ!

ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

published on : 18th January 2019

ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯ: ಚಾಹಲ್ ಮಾರಕ ಬೌಲಿಂಗ್, ಸರಣಿ ಗೆಲ್ಲಲು ಭಾರತಕ್ಕೆ 231 ರನ್ ಗುರಿ

ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲಿಂಗ್ ದಾಳಿಗೆ ತತ್ತರಿಸಿದ ಕಾಂಗರೊ ಪಡೆ 230 ರನ್ ಗಳಿಸಿದ್ದು, ಭಾರತ ಸರಣಿ ಗೆಲ್ಲಲು 231 ರನ್ ಗಳ ಗುರಿ ನೀಡಿದೆ.

published on : 18th January 2019