ಭಾರತದ ಪ್ರಮುಖ ತಂತ್ರಜ್ಞಾನ ಕೇಂದ್ರವಾಗಿ ರಾಜ್ಯದ ಸ್ಥಾನವನ್ನು ಬಲಪಡಿಸುವುದಾಗಿ ಹೇಳಿದ ಸಿಎಂ, ಕರ್ನಾಟಕವು "ಜಾಗತಿಕ ತಂತ್ರಜ್ಞಾನ ಕ್ರಾಂತಿಯಲ್ಲಿ ಭಾಗವಹಿಸುವುದಷ್ಟೇ ಅಲ್ಲ, ಅದನ್ನು ಮುನ್ನಡೆಸುತ್ತಿದೆ".