• Tag results for ಮೂರ್ತಿ

ಅಯೋಧ್ಯೆ ತೀರ್ಪು: ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ಗೆ ಝೆಡ್ ಭದ್ರತೆ

ಅಯೋಧ್ಯಾ ಪ್ರಕರಣದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟಿನ ಪಂಚ ಸದಸ್ಯ ಪೀಠದ ಸದಸ್ಯರಾದ ನ್ಯಾ ಎಸ್‌.ಅಬ್ದುಲ್ ನಜೀರ್ ಅವರ ಕುಟುಂಬ ಸದಸ್ಯರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಜೀವ ಬೆದರಿಕೆ ಇದೆ ಎನ್ನಲಾಗಿದೆ.

published on : 19th November 2019

ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಾಧೀಶ ಎಸ್ ಎ ಬೊಬ್ಡೆ ಪದಗ್ರಹಣ 

ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಪ್ರಮಾಣವಚನ ಸ್ವೀಕರಿಸಿದರು.

published on : 18th November 2019

ಶಬರಿಮಲೆ ಕೇಸಿನಲ್ಲಿ ಬಹಳ ಮುಖ್ಯವಾದ ಭಿನ್ನ ಆದೇಶವನ್ನು ಸರ್ಕಾರ ಓದಬೇಕು: ನ್ಯಾ. ನಾರಿಮನ್ 

ಶಬರಿಮಲೆ ವಿವಾದದಲ್ಲಿ ನಿನ್ನೆ ನೀಡಿರುವ ಅತಿ ಮುಖ್ಯ ಆದೇಶವನ್ನು ಸರ್ಕಾರ ಓದಬೇಕು ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ಶುಕ್ರವಾರ ಹೇಳಿದ್ದಾರೆ.

published on : 15th November 2019

ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಪುತ್ರನ ಮದುವೆ ಫಿಕ್ಸ್!  

ಇಸ್ಫೋಸಿಸ್‌ನ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಪುತ್ರ ರೋಹನ್‌ ಮೂರ್ತಿ ಕೇರಳದ ಕೊಚ್ಚಿ ಮೂಲದ ಅಪರ್ಣಾ ಕೃಷ್ಣನ್ ಅವರನ್ನು ವಿವಾಹವಾಗಲಿದ್ದಾರೆ.

published on : 14th November 2019

ಹಿಂದಿ ಕೆಬಿಸಿಯಲ್ಲಿ ಸುಧಾ ಮೂರ್ತಿ, ಬಿಗ್ ಬಿಗೆ ಸಿಕ್ತು ವಿಶೇಷ ಉಡುಗೊರೆ

ಬಾಲಿವುಡ್ ಖ್ಯಾತ ನಟ ಅಮಿತಾಭ್‌ ಬಚ್ಚನ್‌ ಅವರು ನಡೆಸಿಕೊಡುವ ಹಿಂದಿ ಅವತರಣಿಕೆಯ ಕೌನ್ ಬನೇಗಾ ಕರೋಡ್​ಪತಿ(ಕೆಬಿಸಿ)ಯಲ್ಲಿ ಈ ಬಾರಿ ಇನ್ಪೋಸಿಸ್ ಪ್ರತಿಷ್ಠಾನದ...

published on : 13th November 2019

ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಐವರು ನ್ಯಾಯಾಧೀಶರ ಅಧಿಕಾರ ಸ್ವೀಕಾರ

ಕರ್ನಾಟಕ ಹೈಕೋರ್ಟ್ ಗೆ ಎನ್ ಎಸ್ ಸಂಜಯಗೌಡ, ಜ್ಯೋತಿ ಮೂಲಿಮನಿ, ಆರ್ ನಟರಾಜ್,ಹೇಮಂತ್ ಚಂದನ್ ಗೌಡರ್ ಹಾಗೂ ಪ್ರದೀಪ್ ಸಿಂಗ್ ಯೆರೂರು ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

published on : 12th November 2019

ಈ ವಾರ 4 ಮಹತ್ವದ ತೀರ್ಪು ಪ್ರಕಟಿಸಲಿರುವ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ

ಐತಿಹಾಸಿಕ ಅಯೋಧ್ಯ ತೀರ್ಪು ಹೊರಬಂದ ಮೇಲೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನವೆಂಬರ್ 17ರಂದು ನಿವೃತ್ತಿಯಾಗುವ ಮುನ್ನ ಇನ್ನೂ ನಾಲ್ಕು ಮಹತ್ವದ ತೀರ್ಪು ನೀಡಲಿದ್ದಾರೆ.

published on : 10th November 2019

ಅಯೋಧ್ಯೆ ತೀರ್ಪು ನೀಡಿದ ಪಂಚಪೀಠದ ನ್ಯಾ. ಅಬ್ದುಲ್ ನಜೀರ್ ಕನ್ನಡಿಗರು!

ಅಯೋಧ್ಯೆ ಭೂ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಉಚ್ಛ ನ್ಯಾಯಾಲಯ...

published on : 9th November 2019

ನಗೆಬರಹಗಾರ ಎಂ.ಎಸ್. ನರಸಿಂಹಮೂರ್ತಿ ಸೇರಿ 9 ಸಾಧಕರಿಗೆ 'ಚಂದನ ಪ್ರಶಸ್ತಿ'

ದೂರದರ್ಶನ ಕೇಂದ್ರ ಬೆಂಗಳೂರು ಕಳೆದ ಏಳು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ 'ದೂರದರ್ಶನ ಚಂದನ ಪ್ರಶಸ್ತಿ' ನೀಡುತ್ತಾ ಬಂದಿದ್ದು, ಈ ಬಾರಿಯೂ ಸಹ ವಿವಿಧ ವಿಭಾಗಗಳ 9 ಸಾಧಕರಿಗೆ ಪ್ರಶಸ್ತಿ ಘೋಷಿಸಿದೆ.

published on : 8th November 2019

ಭೂ ಸ್ವಾಧೀನ ಕಾಯ್ದೆ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ: ನ್ಯಾಯಮೂರ್ತಿ ಅರುಣ್ ಮಿಶ್ರಾ 

ಭೂಸ್ವಾಧೀನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಂವಿಧಾನ ಪೀಠದ ವಿಚಾರಣೆಯಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಹಿಂದೆ ಸರಿಯುವುದಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

published on : 23rd October 2019

ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು.

published on : 22nd October 2019

ದುಬೈ ಕನ್ನಡಿಗರಿಂದ ಇನ್ಪೊಸಿಸ್ ಡಾ. ಸುಧಾಮೂರ್ತಿಗೆ ಕನ್ನಡ ರತ್ನ ಪ್ರಶಸ್ತಿ

ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಈ ವರ್ಷ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆಯಾಗಿದ್ದಾರೆ.

published on : 20th October 2019

ಪಕ್ಷ ತೊರೆಯುವ ಬಗ್ಗೆ ಸಾಕಷ್ಟು ಹಿಂದೆಯೇ ಆಲೋಚನೆ ಬಂದಿತ್ತು: ರಾಮಮೂರ್ತಿ

ದಿಢೀರ್ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ ಕೆ.ಸಿ.ರಾಮಮೂರ್ತಿಯವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಾಳಯಕ್ಕೆ ಬಿಗ್ ಶಾಕ್ ನೀಡಿದ್ದಾರೆ. 

published on : 17th October 2019

ಯಶಸ್ವಿ ಉದ್ಯಮಿ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಬಯೋಪಿಕ್‌ಗೆ 'ಮೂರ್ತಿ' ಶೀರ್ಷಿಕೆ!

ಇನ್ಫೋಸಿಸ್ ಸ್ಥಾಪಕ ಎನ್ಆರ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿಯ ಅವರ ಜೀವನಾಧಾರಿತ ಚಿತ್ರ ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿದ್ದು ನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ ಚಿತ್ರಕ್ಕೆ ಮೂರ್ತಿ ಎಂಬ ಶೀರ್ಷಿಕೆ ಇಟ್ಟಿದ್ದಾರೆ. 

published on : 16th October 2019

ಉಪಚುನಾವಣೆಗೆ ಮುನ್ನ ಕಾಂಗ್ರೆಸ್ ಗೆ ಶಾಕ್! ರಾಜ್ಯಸಭಾ ಸ್ಥಾನಕ್ಕೆ ಕೆಸಿ ರಾಮಮೂರ್ತಿ ರಾಜೀನಾಮೆ

ರಾಜ್ಯದಲ್ಲಿ ಸಧ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲು ಕೆಲ ದಿನಗಳಿರುವಂತೇ ಕಾಂಗ್ರೆಸ್ ಗೆ ಇನ್ನೊಮ್ಮೆ ಆಘಾತವಾಗಿದೆ. ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯತ್ವಕ್ಕೆ ಕೆ.ಸಿ.ರಾಮಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಸಹ ರಾಜೀನಾಮೆ ಸಲ್ಲಿಸಿದ್ದಾರೆ.

published on : 16th October 2019
1 2 3 4 >