ರಾಜ್ಯಬೆಂಗಳೂರು: ರಾತ್ರಿ ಹೊತ್ತು ಶಾಲೆ-ಕಾಲೇಜುಗಳಲ್ಲಿ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ
ರಾತ್ರಿ ಹೊತ್ತು ಶಾಲೆ-ಕಾಲೇಜುಗಳಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಅಣ್ಣಾ ದೊರೈ (42), ವೀರಮಲೈ ಅಲಿಯಾಸ್ ಕುಮಾರ್ (40) ಮತ್ತು ಬಾಬು (34) ಬಂಧಿತ ಆರೋಪಿಗಳು. ಈ ಮೂವರೂ ತಮಿಳುನಾಡಿನ ಸೇಲಂ ಜಿಲ್ಲೆಯವರು.