ದೇಶಚೆನ್ನೈ: ಅಧೀನ ನ್ಯಾಯಾಲಯದ ಮೂವರು ನ್ಯಾಯಾಧೀಶರಿಗೆ ಕೊರೋನಾ ಪಾಸಿಟಿವ್
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ನ್ಯಾಯಾಧೀಶರಿಗೂ ಕಂಟಕವಾಗಿ ಕಾಡುತ್ತಿದೆ. ಮದ್ರಾಸ್ ಹೈಕೋರ್ಟ್ ಕ್ಯಾಂಪಸ್ ನಲ್ಲಿರುವ ಅಧೀನ ನ್ಯಾಯಾಲಯಗಳ ಮೂವರು ನ್ಯಾಯಾಧೀಶರಿಗೆ ಭಾನುವಾರ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.