• Tag results for ಮೃತದೇಹ

ಮಂಗಳೂರು ದೋಣಿ ದುರಂತ: 3 ಮೀನುಗಾರರ ಮೃತದೇಹ ಪತ್ತೆ, ನಾಪತ್ತೆಯಾದವರಿಗೆ ಮುಂದುವರಿದ ಶೋಧ

ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

published on : 14th April 2021

ಮಂಗಳೂರು: ನಾಪತ್ತೆಯಾಗಿದ್ದ 12 ವರ್ಷದ ಬಾಲಕನ ಮೃತದೇಹ ಉಳ್ಳಾಲ ಸಮೀಪ ಪತ್ತೆ

ನಾಪತ್ತೆಯಾಗಿದ್ದ 12 ವರ್ಷದ ಬಾಲಕನ ಶವ ಮಂಗಳೂರಿನ ಉಳ್ಳಾಲ ಸಮೀಪ ಕೆ ಸಿ ರಸ್ತೆ ಬಳಿ ಪತ್ತೆಯಾಗಿದೆ.

published on : 4th April 2021

ಮೈಸೂರು: ಸತ್ತು 36 ದಿನಗಳಾದರೂ ವ್ಯಕ್ತಿ ಮೃತದೇಹದಲ್ಲಿ ಕೊರೋನಾ ಪತ್ತೆ!

ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಹೊಸ ರೂಪ ಪಡೆದುಕೊಳ್ಳುತ್ತಿರುವುದು ಆತಂಕ ಸೃಷ್ಟಿಮಾಡಿದ್ದು. ಈ ನಡುವಲ್ಲೇ ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸುವ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

published on : 20th March 2021

ಕೊಡಗು: ನಿವಾಸಿಗಳ ಅಂತಕಕ್ಕೆ ಕಾರಣವಾಗಿದ್ದ ನರಭಕ್ಷಕ ವ್ಯಾಘ್ರ ಸಾವು; ಪೊನ್ನಂಪೇಟೆ ಬಳಿ ಗಂಡು ಹುಲಿ ಶವ ಪತ್ತೆ

ಕೊಡಗಿನ ಪೊನ್ನಂಪೇಟೆ ನಿವಾಸಿಗಳ ಆತಂಕಕ್ಕೆ ಕಾರಣವಾಗಿದ್ದ ನರಭಕ್ಷಕ ಹುಲಿಯ ಆತಂಕ ನಿವಾರಣೆಯಾಗಿದ್ದು, ನರಭಕ್ಷಕ ಹುಲಿಯ ಮೃತದೇಹ ಪೊನ್ನಂಪೇಟೆ ಬಳಿ ಪತ್ತೆಯಾಗಿದೆ.

published on : 19th March 2021

ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಭೀಕರ ಕೊಲೆ, ಮೂವರು ಬಂಧನ

ನಾಪತ್ತೆಯಾಗಿದ್ದ ಬಾಲಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು-ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಬಳಿ ಪತ್ತೆಯಾಗಿದೆ.

published on : 27th February 2021

ಸೈಕಲ್ ಗೆ  ಕಾರು ಡಿಕ್ಕಿ: 10 ಕಿ.ಮೀ ವರೆಗೆ ಬಾನೆಟ್ ಮೇಲೆ  ಸವಾರನ ಮೃತದೇಹ ಎಳೆದೊಯ್ದ ಚಾಲಕ, ಬಂಧನ

ಕಾರು ಚಾಲಕನೋರ್ವ ಸೈಕಲ್ ಗೆ ಡಿಕ್ಕಿ ಹೊಡೆದು, ಸವಾರನ ಮೃತದೇಹವನ್ನು ಕಾರಿನ ಬಾನೆಟ್ ಮೇಲೆ ಸುಮಾರು 10 ಕಿ.ಮೀ ದೂರ ಸವಾರನನ್ನು ಎಳೆದೊಯ್ದಿರುವ ಘಟನೆ  ನಡೆದಿದೆ. ನಂತರ ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ.

published on : 18th February 2021

ಉತ್ತರಾಖಂಡ್ ಪ್ರವಾಹ: ತಪೋವನ್ ಸುರಂಗದಲ್ಲಿ ಎರಡು ಮೃತದೇಹ ವಶ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ 

ಫೆಬ್ರವರಿ 7 ರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ತಪೋವನ್ ಸುರಂಗದಿಂದ  ಇನ್ನೂ ಎರಡು ಮೃತದೇಹಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

published on : 14th February 2021

ಉತ್ತರಾಖಂಡ ಹಿಮ ಪ್ರವಾಹ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಹತ್ತು ಮೃತದೇಹಗಳು ಪತ್ತೆ 

 ಚಿಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ವಿವಿಧ ಸೇನಾಪಡೆಗಳಿಂದ ಸಮಾರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಈ ಘಟನೆಯಿಂದ 150 ಮಂದಿ ನಾಪತ್ತೆಯಾಗಿದ್ದು, ಹತ್ತು ಮಂದಿಯ ಮೃತದೇಹಗಳು ಸಿಕ್ಕಿರುವುದಾಗಿ ರಕ್ಷಣಾ ತಂಡಗಳು ತಿಳಿಸಿವೆ.

published on : 7th February 2021

ಪ್ರಜ್ಞೆ ಬಂದಾಗ ಮೃತದೇಹಗಳು, ಛಿದ್ರಗೊಂಡ ಅವಶೇಷಗಳ ನಡುವೆ ಇದ್ದೆ: ಧಾರವಾಡ ಅಪಘಾತದಲ್ಲಿ ಬದುಕುಳಿದ ಮಹಿಳೆ!

ಧಾರವಾಡ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಬದುಕಿ ಉಳಿದ ವ್ಯಕ್ತಿಯೋರ್ವರು ಈ ಅಪಘಾತದ ಭೀಕರತೆಯನ್ನು ವಿವರಿಸಿದ್ದಾರೆ. 

published on : 15th January 2021

ಬೆಂಗಳೂರ: ರೋಗಿ ಕುಟುಂಬಸ್ಥರಿಗೆ ಮೃತದೇಹ ನೀಡದೆ ಆಸ್ಪತ್ರೆ ತಕರಾರು: ಸಚಿವರ ಮಧ್ಯ ಪ್ರವೇಶದ ಬಳಿಕ ಹಸ್ತಾಂತರ

ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರ ಮಧ್ಯ ಪ್ರವೇಶದಿಂದ ಬಗೆಹರಿದ ಘಟನೆ ನಡೆದಿದೆ.

published on : 25th December 2020

ಮಂಗಳೂರು ದೋಣಿ ದುರಂತ: 4 ಮೀನುಗಾರರ ಮೃತದೇಹ ಪತ್ತೆ, ಒಂದು ಮರಳಿ ಸಮುದ್ರಕ್ಕೆ, ಮುಂದುವರೆದ ಕಾರ್ಯಾಚರಣೆ

ಮಂಗಳೂರು ಅರಬ್ಬೀ ಸಮುದ್ರದಲ್ಲಿ ಮಂಗಳವಾರ ಬೋಟ್ ಮುಳುಗಿ ನಾಪತ್ತೆಯಾದ ನಾಲ್ವರು ಮೃತದೇಹ ಬುಧವಾರ ಪತ್ತೆಯಾಗಿದೆ. ಆದರೆ, ಓರ್ವನ ಮೃತದೇಹ ಮರಳಿ ಸಮುದ್ರ ಸೇರಿದ್ದು, ಈ ಮೃತದೇಹಕ್ಕಾಗಿ ಮತ್ತೆ ಹುಡುಕಾಟ ಮುಂದುವರೆದಿದೆ.

published on : 3rd December 2020

ಪಾಲಕರ ಹೊರಗಿಟ್ಟು ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ: ಯುಪಿ ಪೊಲೀಸರ ದುರ್ವರ್ತನೆಯ ವಿರುದ್ಧ ಆಕ್ರೋಶ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದುಷ್ಕರ್ಮಿಗಳ ಕಿರುಕುಳದಿಂದಾಗಿ ಮೃತಪಟ್ಟ ಉತ್ತರಪ್ರದೇಶದ ಹತ್ರಾಸ್'ನ ಗ್ಯಾಂಗ್'ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪಾಲಕರ ವಿರೋಧದ ನಡುವೆಯೂ ಉತ್ತರಪ್ರದೇಶ ಪೊಲೀಸರೇ ಆತುರಾತುರವಾಗಿ ನೆರವೇಸಿದ್ದು, ಪೊಲೀಸರ ವರ್ತನೆ ವಿರುದ್ಧ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ. 

published on : 30th September 2020

ಕೊರೋನಾ: ಪೂರ್ಣ ಬಿಲ್ ಪಾವತಿ ಮಾಡದ ಹೊರತು ಮೃತದೇಹ ನೀಡಲ್ಲ ಎಂದ ಆಸ್ಪತ್ರೆ, ಕುಟುಂಬಸ್ಥರ ಪರದಾಟ

ಕೊರೋನಾದಿಂದ ವ್ಯಕ್ತಿ ಸಾವನ್ನಪ್ಪಿದ್ದಕ್ಕೆ ಆಸ್ಪತ್ರೆಯವರು ಬಾಕಿ ಬಿಲ್ ಪಾವತಿಸಿ ಶವ ತೆಗೆದುಕೊಂಡು ಹೋಗಲು ತಿಳಿಸಿದ್ದರಿಂದ ಕುಟುಂಬಸ್ಥರು ಹಾಗೂ ಸಂಬಂಧಿಕರು ಬಾಕಿ ಬಿಲ್ ಕಟ್ಟಲು ಪರದಾಟಿದ ಘಟನೆ ಪಟ್ಟಣದಲ್ಲಿ ನಡೆಯಿತು. 

published on : 24th September 2020

ಉತ್ತರ್ ಖಂಡ್: ಪರ್ವತ ಪ್ರದೇಶಗಳ ಕಿರುದಾರಿಯಲ್ಲಿ ಮೃತದೇಹ ಹೊತ್ತು 25 ಕಿ.ಮೀ. ನಡೆದ ಐಟಿಬಿಪಿ ಯೋಧರು!

ಇಂಡೊ- ಟಿಬಿಟನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಸ್ಥಳೀಯ ವ್ಯಕ್ತಿಯೊಬ್ಬರ ಮೃತದೇಹವನ್ನು ಹೊತ್ತುಕೊಂಡು  ಪರ್ವತ ಪ್ರದೇಶದಲ್ಲಿ ಸುಮಾರು 8 ಗಂಟೆಗಳ ಕಾಲ ಕಾಲ್ನಡಿಗೆ ಮೂಲಕ 25. ಕಿ ಮಿ. ದೂರ ಸಾಗಿ ಆತನ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

published on : 3rd September 2020

ಹೆತ್ತ ತಾಯಿಯ ಮೃತದೇಹವನ್ನು ಪುಟ್ ಪಾತ್ ನಲ್ಲಿ ಬಿಟ್ಟುಹೋದ ಮಗ!

70 ವರ್ಷದ ವೃದ್ಧ ತಾಯಿಯ ಮೃತದೇಹವನ್ನು ಮಗನೊಬ್ಬ ಪುಟ್ ಪಾತ್ ನಲ್ಲಿಯೇ ಬಿಟ್ಟು ಹೋದ  ಘಟನೆ ಇಲ್ಲಿನ ಬಂಜಾರ ಹಿಲ್ ಪ್ರದೇಶದಲ್ಲಿ ನಡೆದಿದೆ.

published on : 31st August 2020
1 2 >