ದೇಶಕೊರೋನಾ ವೈರಸ್: ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ, ಎಸ್ ಡಿಆರ್ ಎಫ್ ನಿಧಿ ಬಳಸಿಕೊಳ್ಳಲು ರಾಜ್ಯಗಳಿಗೆ ಕೇಂದ್ರ ಸೂಚನೆ
ಮಹಾಮಾರಿ ಕೊರೋನಾ ವೈರಸ್ ನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಕೇಂದ್ರ ಸರ್ಕಾರ, ಪರಿಹಾರ ಹಾಗೂ ಸೋಂಕಿತರ ಚಿಕಿತ್ಸಾ ವೆಚ್ಚವನ್ನು ರಾಜ್ಯ ವಿಪತ್ತು ನಿರ್ವಹಣಾ...