• Tag results for ಮೆಚ್ಚುಗೆ

ಕೊರೋನಾ ಸೋಂಕು ನಿಯಂತ್ರಿಸಲು ದಿಟ್ಟ ಕ್ರಮ: ರಾಜ್ಯಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ

ಕೊರೋನಾ ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ದಿಟ್ಟಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಹೇಳಿದ್ದಾರೆ. ಅಲ್ಲದೆ, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಲಹೆ ನೀಡಿದ್ದಾರೆ. 

published on : 5th November 2020

ಕೋವಿಡ್ ನಿಯಂತ್ರಣದಲ್ಲಿ ರಾಜ್ಯದ ಕ್ರಮಕ್ಕೆ ಕೇಂದ್ರದ ಮೆಚ್ಚುಗೆ: ಚಳಿಗಾಲ, ಹಬ್ಬಕ್ಕೆ ನಿರ್ಬಂಧ ಸಡಿಲಿಕೆ ಇಲ್ಲ

ಕೋವಿಡ್-19 ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 4th November 2020

ಆರ್.ಎಸ್.ಎಸ್ ಮೊದಲಿಗಿಂತ ಇಂದು ಮಹತ್ವವಾಗಿದೆ: ಸಂಘಟನೆಯನ್ನು ಹಾಡಿ ಹೊಗಳಿದ ಎಸ್.ಎಂ. ಕೃಷ್ಣ

ಬೆಂಗಳೂರು: ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಪಾಲ್ಗೊಂಡಿದ್ದರು. 

published on : 27th October 2020

ಕೊರೋನಾ ನಿಯಂತ್ರಣಕ್ಕೆ ಕರ್ನಾಟಕ ಅನುಸರಿಸಿದ ಕ್ರಮಕ್ಕೆ ಕೇಂದ್ರ ಸಚಿವರ ಮೆಚ್ಚುಗೆ

ದೇಶಾದ್ಯಂತ ಕೊರೋನಾ ವಿರುದ್ಧ ಹೋರಾಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅನುಸರಿಸಿರುವ ಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

published on : 25th April 2020

ಕೂಲಿಕಾರ್ಮಿಕನಿಗೆ ಲಾಠಿ ಏಟು: ವಾಟ್ಸಪ್ ನಲ್ಲಿ ತಕ್ಷಣ ಸ್ಪಂದಿಸಿದ ಡಿಸಿ, ಅಧಿಕಾರಿಯ ಕಾರ್ಯಕ್ಕೆ ಮೆಚ್ಚುಗೆ

ಕೊರೋನಾದಂತಹ ತುರ್ತು ಪರಿಸ್ಥಿತಿ ನಿಭಾಯಿಸುವಲ್ಲಿ ಸದಾ ಮಗ್ನರಾಗಿರುವ  ಕೊಪ್ಪಳ ಜಿಲ್ಲಾಧಿಕಾರಿ ಸುನಿಲ್ ಕುಮಾರ್, ಸಾಮಾನ್ಯ ಕಾರ್ಮಿಕನೊಬ್ಬ ಮಾಡಿದ ಕೇವಲ ವಾಟ್ಸಫ್ ಮೆಸೇಜಿಗೂ ಸ್ಪಂದಿಸುವ ಮೂಲಕ ಜಿಲ್ಲೆಯ ಜನರಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 

published on : 10th April 2020

ಹೈದರಾಬಾದ್ ಅತ್ಯಾಚಾರಿಗಳ ಬೇಟೆ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ  

ಹೈದರಾಬಾದ್ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬೇಟೆಯಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. 

published on : 6th December 2019