ಕ್ರೀಡೆಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ಗೆ 2 ವರ್ಷ ಅಮಾನತು; ಮೆಯಪ್ಪನ್, ರಾಜ್ ಕುಂದ್ರಾಗೆ ಆಜೀವ ನಿಷೇಧ
ಸ್ಪಾಟ್ ಫಿಕ್ಸಿಂಗ್ ನಡೆಸಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ರಾಯಲ್ಸ್ ನ ಮಾಲೀಕ ರಾಜ್ ಕುಂದ್ರಾ ಹಾಗೂ ಗುರುನಾಥ್ ಮೆಯಪ್ಪನ್ ಗೆ ಬಿಸಿಸಿಐ ಆಜೀವ ನಿಷೇಧ ವಿಧಿಸಲಾಗಿದೆ.