- Tag results for ಮೆಹಬೂಬಾ ಮುಫ್ತಿ
![]() | ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ: ಜಮ್ಮು-ಕಾಶ್ಮೀರ ಚುನಾವಣಾ ಆಯುಕ್ತಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಆಯುಕ್ತ ಕೆಕೆ ಶರ್ಮಾ ಸ್ಪಷ್ಟಪಡಿಸಿದ್ದಾರೆ. |
![]() | ಕಳೆದೆರಡು ದಿನಗಳಿಂದ ನನಗೆ ಮತ್ತೆ ಗೃಹಬಂಧನ: ಮೆಹಬೂಬಾ ಮುಫ್ತಿ ಆರೋಪವಿಧಿ 370ರ ರದ್ಧತಿ ಬೆನ್ನಲ್ಲೇ ಗೃಹ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಮತ್ತೆ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ. |
![]() | ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿಗೆ ಹಿನ್ನಡೆ: ಮೂವರು ಪಿಡಿಪಿ ನಾಯಕರ ರಾಜೀನಾಮೆಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಉದ್ವಿಗ್ನತೆಯ ನಡುವೆ ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ(ಪಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ. |
![]() | ರಾಜಕೀಯ ಹಿತಾಸಕ್ತಿ ಮೀರಿ ಮಾತುಕತೆಗೆ ಮುಂದಾಗಿ: ಭಾರತ, ಪಾಕ್ ಗೆ ಮುಫ್ತಿ ಸಲಹೆಗಡಿ ನಿಯಂತ್ರಣ ರೇಖೆಯ(ಎಲ್ಒಸಿ)ಲ್ಲಿ ಎರಡೂ ಕಡೆಯ ಸೈನಿಕರ ಹಾನಿ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು... |
![]() | ತ್ರಿವರ್ಣ ಧ್ವಜ ಮತ್ತು ಜಮ್ಮು, ಕಾಶ್ಮೀರ ಧ್ವಜ ಒಟ್ಟಿಗೆ ಹಿಡಿದುಕೊಳ್ಳುತ್ತೇನೆ: ಮೆಹಬೂಬಾ ಮುಫ್ತಿಜಮ್ಮು ಮತ್ತು ಕಾಶ್ಮೀರ ಸಂವಿಧಾನದ ಮೇಲಿನ ನಂಬಿಕೆ ಮತ್ತು ಭಾರತದ ಸಾರ್ವಭೌಮತ್ವ, ಸಮಗ್ರತೆಯನ್ನು ಬೇರ್ಪಡಿಸಲಾಗದು ಎಂದು ಪುನರುಚ್ಚರಿಸಿರುವ ಕಣಿವೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ತ್ರಿವರ್ಣ ಧ್ವಜ ಮತ್ತು ಜಮ್ಮು, ಕಾಶ್ಮೀರ ಧ್ವಜ ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದಾಗಿ ಸೋಮವಾರ ಹೇಳಿದ್ದಾರೆ. |
![]() | ರಾಷ್ಟ್ರ ಧ್ವಜದ ಕುರಿತು ಮುಫ್ತಿ ಮೆಹಬೂಬಾ ಹೇಳಿಕೆ: ಪಿಡಿಪಿಗೆ 3 ಹಿರಿಯ ನಾಯಕರು 'ಗುಡ್ ಬೈ'!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅರ್ಟಿಕಲ್ 370 ಪುನಃಸ್ಥಾಪನೆ ಕುರಿತು ಪಣ ತೊಟ್ಟಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರಂಭದಲ್ಲೇ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮುಫ್ತಿ ಅವರ ನಡೆ ವಿರೋಧಿಸಿ ಪಿಡಿಪಿ ಪಕ್ಷದ ಮೂವರು ಹಿರಿಯ ನಾಯಕರು ರಾಜಿನಾಮೆ ನೀಡಿದ್ದಾರೆ. |
![]() | ತ್ರಿವರ್ಣ ಧ್ವಜ ವಿವಾದ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿರನ್ನು ಬಂಧಿಸಿ, 'ದೇಶದ್ರೋಹ' ಪ್ರಕರಣ ದಾಖಲಿಸಲು ಬಿಜೆಪಿ ಆಗ್ರಹ!ಭಾರತದ ಐಕ್ಯತೆ ಮತ್ತು ಸಾರ್ವಭೌಮತೆಯನ್ನು ಸಾರುವ ತ್ರಿವರ್ಣ ಧ್ವಜ ಕುರಿತಂತೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ. |
![]() | ಕಣಿವೆ ರಾಜ್ಯದಲ್ಲಿ ವಿಧಿ 370 ಪುನಃಸ್ಥಾಪನೆಗೆ ಕೈ ಜೋಡಿಸಿದ ಶತ್ರು ಪಕ್ಷಗಳು; ಮೆಹಬೂಬಾ ಮುಫ್ತಿ, ಫಾರೂಕ್ ಆಬ್ದುಲ್ಲಾ ಮೈತ್ರಿಕೂಟ ಘೋಷಣೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಿ 370ರ ಪುನಃಸ್ಥಾಪನೆಗಾಗಿ ಬದ್ಧ ಶತ್ರುಗಳು ಎಂದೇ ಕರೆಯಲ್ಪಡುತ್ತಿದ್ದ ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಆಬ್ದುಲ್ಲಾ ಪರಸ್ಪರ ಕೈ ಜೋಡಿಸಿದ್ದು ಮೈತ್ರಿಕೂಟ ಘೋಷಣೆ ಮಾಡಿದ್ದಾರೆ. |
![]() | 14 ತಿಂಗಳ ಬಳಿಕ ಗೃಹ ಬಂಧನದಿಂದ ಮೆಹಬೂಬಾ ಮುಫ್ತಿ ಬಿಡುಗಡೆ!ಮಹತ್ವದ ಬೆಳವಣಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ. |
![]() | ಮೆಹಬೂಬಾ ಮುಫ್ತಿ ಬಿಡುಗಡೆಗೆ ರಾಹುಲ್ ಗಾಂಧಿ ಒತ್ತಾಯಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿರುವ ಪಿಡಿಪಿ ಮುಖಂಡೆ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಒತ್ತಾಯಿಸಿದ್ದಾರೆ. |