• Tag results for ಮೇಘಾಲಯ

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಲ್ಲಿ 2 ರೂ. ಕಡಿತ ಮಾಡಿದ ಮೇಘಾಲಯ ಸರ್ಕಾರ

ದೇಶದಲ್ಲಿ ತೈಲೋತ್ಪನ್ನಗಳ ದರಗಳು ದಿನೇ ದಿನೇ ಗಗನಕ್ಕೇರುತ್ತಿದ್ದು, ಗ್ರಾಹಕರಿಗೆ ಸಂಕಷ್ಟು ಎದುರಾಗಿರುವ ಹೊತ್ತಿನಲ್ಲೇ ಮೇಘಾಲಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ 2ರೂ ಕಡಿತ ಮಾಡಿದೆ.

published on : 8th February 2021

ರೈತರ ಪ್ರತಿಭಟನೆ ಹತ್ತಿಕ್ಕಬೇಡಿ: ಕೇಂದ್ರಕ್ಕೆ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಎಚ್ಚರಿಕೆ

ವಿವಾದಾತ್ಮಕ ಮೂರು ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಹತ್ತಿಕ್ಕಬೇಡಿ. ಕಳೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಅಂಗೀಕರಿಸಿದ ಮೂರು ಕೃಷಿ ಕಾನೂನುಗಳ ಬಗ್ಗೆ ರೈತರ...

published on : 1st February 2021

ಮೇಘಾಲಯ ಕಲ್ಲಿದ್ದಲು ಗಣಿ ದುರಂತ: ಆರು ಮಂದಿ ದುರ್ಮರಣ

ಮೇಘಾಲಯದ ಪೂರ್ವ ಜೈನ್ತಿಯಾ ಬೆಟ್ಟದಲ್ಲಿನ ಕಲ್ಲಿದ್ದಲು ಗಣಿಯಲ್ಲಿ ಸುರಂಗ ಕೊರೆಯುವ ಯಂತ್ರ ಕುಸಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ.

published on : 22nd January 2021

ಮೇಘಾಲಯದಲ್ಲಿ ಭೀಕರ ಭೂಕುಸಿತ: ಮಹಿಳಾ ಕ್ರಿಕೆಟ್ ಆಟಗಾರ್ತಿ ದಾರುಣ ಸಾವು, ಹಲವರು ನಾಪತ್ತೆ

ಮೇಘಾಲಯದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರು ಸಾವನ್ನಪ್ಪಿದ್ದು, ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ.

published on : 25th September 2020

ಮೇಘಾಲಯ: 17 ಬಿಎಸ್ಎಫ್ ಸಿಬ್ಬಂದಿ ಸೇರಿದಂತೆ 49 ಹೊಸ ಕೋವಿಡ್ ಪ್ರಕರಣ ದೃಢ

ಮೇಘಾಲಯದಲ್ಲಿ 17 ಗಡಿ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಇನ್ನೂ ನಲವತ್ತೊಂಬತ್ತು ಜನರು ಕೋವಿಡ್ 19 ಪಾಸಿಟಿವ್ ವರದಿ ಪಡೆದಿದ್ದಾರೆ. ಇದರೊಡನೆ ಬುಧವಾರದವರೆಗೆ  ಈಶಾನ್ಯ ರಾಜ್ಯ ಮೇಘಾಲಯದಲ್ಲಿ  1,506  ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. 

published on : 19th August 2020