ವಿದೇಶಡೊಮಿನಿಕನ್ ರಿಪಬ್ಲಿಕ್ ನೈಟ್ಕ್ಲಬ್ ಛಾವಣಿ ಕುಸಿತ: 79 ಮಂದಿ ಸಾವು, 160 ಜನರಿಗೆ ಗಾಯ
ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ ನಡೆಯುತ್ತಿದ್ದ ಮೆರೆಂಗ್ಯೂ ಸಂಗೀತ ಕಚೇರಿಯಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ. ಬದುಕುಳಿದವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.